ಐಷಾರಾಮಿ ಹಡಗಲ್ಲಿ ಹಾಲಿವುಡ್ ನಿರ್ಮಾಪಕನ ಐಸೊಲೇಶನ್
Team Udayavani, Apr 1, 2020, 1:12 AM IST
ಅಮೆರಿಕದಲ್ಲಿ ಕೋಟ್ಯಧಿಪತಿಯೊಬ್ಬರು 42 ಸಾವಿರ ಕೋಟಿ ರೂ. ಮೌಲ್ಯದ ಹಡಗಿನಲ್ಲಿ ಐಸೋಲೇಷನ್ಗೆ ಒಳಗಾಗಿದ್ದಾರೆ. ಸಮುದ್ರ ತೀರದಲ್ಲಿ ಮುಸ್ಸಂಜೆ ಹೊತ್ತಿನಲ್ಲಿ ಹಡಗಿನಲ್ಲಿ ಸಂಚರಿಸುತ್ತಿರುವ ದೃಶ್ಯವನ್ನು ಪ್ರಸಿದ್ಧ ನಿರ್ಮಾಪಕ ಡೇವಿಡ್ ಗೆಫೇನ್ (77) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇದು ಭಾರೀ ಟೀಕೆಗೆ ಗುರಿಯಾಗುತ್ತಿದಂತೆ ಅವರು ಈ ದೃಶ್ಯವನ್ನು ಡಿಲೀಟ್ ಮಾಡಿದ್ದಾರೆ. ಅವರು 5.2 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ