ಲಾಹೋರ್: ಸೂಫಿ ದರ್ಗಾದ ಬಳಿ ಸ್ಫೋಟ ; ಕನಿಷ್ಠ ನಾಲ್ವರ ಸಾವು
11 ನೇ ಶತಮಾನದ ಏಷ್ಯಾದ ಅತೀ ದೊಡ್ಡ ದರ್ಗಾ ಗುರಿಯಾಗಿರಿಸಿ ಮತ್ತೆ ದಾಳಿ
Team Udayavani, May 8, 2019, 10:48 AM IST
ಲಾಹೋರ್: ಇಲ್ಲಿರುವ 11 ನೇ ಶತಮಾನದ ಸೂಫಿ ದರ್ಗಾದ ಪ್ರವೇಶ ದ್ವಾರದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿ 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಕ್ಷಿಣ ಏಷ್ಯಾದಲ್ಲೇ ದೊಡ್ಡ ದಾತಾ ದರ್ಬಾರ್ ದರ್ಗಾದ ಮಹಿಳೆಯರ ಪ್ರವೇಶ ಗೇಟ್ ಬಳಿ ಸ್ಫೋಟ ಸಂಭವಿಸಿದೆ.
ಇದೇ ದರ್ಗಾವನ್ನು ಗುರಿಯಾಗಿರಿಸಿಕೊಂಡು 2010 ರಲ್ಲಿ ದಾಳಿ ನಡೆಸಲಾಗಿತ್ತು, 40 ಮಂದಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ