Bomb attack: ಗ್ವಾದಾರ್ ಬಂದರಿನಲ್ಲಿ ಬಾಂಬ್ ದಾಳಿ: 7 ಮಂದಿ ಹತ್ಯೆಗೈದ ಪಾಕಿಸ್ಥಾನ ಸೇನೆ
Team Udayavani, Mar 21, 2024, 4:24 PM IST
ಇಸ್ಲಮಾಬಾದ್: ಪಾಕಿಸ್ಥಾನದ ಗ್ವಾದಾರ್ ಬಂದರಿನ ಸರಕಾರಿ ಕಟ್ಟಡ ಸಂಕೀರ್ಣದ ಮೇಲೆ ಬಲೂಚಿಸ್ಥಾನ ಪ್ರತ್ಯೇಕತಾವಾದಿ ಉಗ್ರರು ಬುಧವಾರ ಸರಣಿ ಬಾಂಬ್ ದಾಳಿ ನಡೆಸಿದ್ದಾರೆ.
ಈ ವೇಳೆ ಸೇನೆ ಹಾಗೂ ಆಕ್ರಮ ಣಕೋರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಸೇನೆಯು 7 ಜನ ದಾಳಿಕೋರರನ್ನು ಹತ್ಯೆಗೈದಿದೆ ಎಂದು ಗ್ವಾದಾರ್ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಾಳಿಯ ಹೊಣೆಯನ್ನು ನಿಷೇಧಿತ “ಬಲೂಚಿಸ್ಥಾನ್ ಲಿಬರೇಶನ್ ಆರ್ಮಿ’ಯ ಮಜೀದ್ ಬ್ರಿಗೇಡ್ ಹೊತ್ತುಕೊಂಡಿದೆ.
ಇದು ಹಿಂದಿನಿಂದಲೂ ಪಾಕಿಸ್ಥಾನದಲ್ಲಿ ಚೀನದ ಹಸ್ತಕ್ಷೇಪವನ್ನು ವಿರೋಧಿಸುತ್ತಿದ್ದು, ಇತ್ತೀಚೆಗಷ್ಟೇ “ಚೀನ ಪಾಕಿಸ್ಥಾನ್ ಎಕನಾಮಿಕ್ ಕಾರಿಡಾರ್’ ಯೋಜನೆಯನ್ನು ಗುರಿಯಾಗಿಸಿ ಹಲವು ದಾಳಿ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?