ಬ್ರೆಜಿಲ್ ಅಧ್ಯಕ್ಷ ಗಣರಾಜ್ಯೋತ್ಸವ ಅತಿಥಿ
Team Udayavani, Nov 15, 2019, 6:00 AM IST
ಬ್ರೆಸಿಲಿಯಾ: ಬ್ರೆಜಿಲ್ ಅಧ್ಯಕ್ಷ ಬೋಲ್ಸೊನಾರೋ ಅವರು ಮುಂದಿನ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿ ಯಾಗಿ ಪಾಲ್ಗೊಳ್ಳಲಿದ್ದಾರೆ.
ಬ್ರಿಕ್ಸ್ ಶೃಂಗಕ್ಕಾಗಿ ಬ್ರೆಜಿಲ್ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಗುರುವಾರ ಬೋಲ್ಸೊನಾರೋ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ವೇಳೆ ಅವರಿಗೆ ಗಣರಾಜ್ಯೋತ್ಸವದ ಅತಿಥಿ ಯಾಗುವಂತೆ ಆಮಂತ್ರಣ ನೀಡಿದ್ದು, ಅದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ. ಇದೇ ವೇಳೆ, ಬೃಹತ್ ಉದ್ಯಮಿ ಗಳ ನಿಯೋಗ ಕೂಡ ಭಾರತಕ್ಕೆ ಆಗಮಿಸಲಿದೆ. ಕಳೆದ ಗಣ ರಾಜ್ಯೋತ್ಸವದಲ್ಲಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಮುಖ್ಯ ಅತಿಥಿ ಯಾಗಿ ಬಂದಿದ್ದರು. ಇದೇ ವೇಳೆ 2ನೇ ಮಹಾಯುದ್ಧದ 75ನೇ ವಿಜಯೋತ್ಸವ ಮುಂದಿನ ಮೇ ತಿಂಗಳಿನಲ್ಲಿ ರಷ್ಯಾದಲ್ಲಿ ನಡೆಯ ಲಿದ್ದು, ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ರಷ್ಯಾ ಅಧ್ಯಕ್ಷರ ಆಹ್ವಾನಕ್ಕೆ ಮೋದಿ ಒಪ್ಪಿಗೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ