ಹಾವಿನ ವಿಷದಲ್ಲಿ ಕೋವಿಡ್ ಮದ್ದು?!

Team Udayavani, Sep 1, 2021, 9:45 PM IST

ಹಾವಿನ ವಿಷದಲ್ಲಿ ಕೋವಿಡ್ ಮದ್ದು?!

ಸಾಂದರ್ಭಿಕ ಚಿತ್ರ.

ಸಾವೊ ಪೌಲೋ: ಬ್ರೆಜಿಲ್‌ನಲ್ಲಿ ಕಾಣಸಿಗುವ ಜಕಾರಾಕುಸು ಎಂಬ ಜಾತಿಯ ಹಾವಿನ ವಿಷದಲ್ಲಿರುವ ವಿಶೇಷ ಗುಣವೊಂದು, ಕೋವಿಡ್ ವೈರಾಣುಗಳನ್ನು ನಾಶ ಮಾಡುವ ಗುಣ ಹೊಂದಿದೆ ಎಂದು ಬ್ರೆಜಿಲ್‌ನ ಸಂಶೋಧಕರು ತಿಳಿಸಿದ್ದಾರೆ.

ಅವರ ಈ ಸಂಶೋಧನಾ ವರದಿ ಮಾಲೆಕ್ಯೂಲ್ಸ್‌ ಎಂಬ ವೈಜ್ಞಾನಿಕ ನಿಯತಕಾಲಿಕೆಯಲ್ಲಿ ಪ್ರಕಟವಾಗಿದೆ.

ವಿಷವನ್ನು ಸಂಸ್ಕರಿಸಿ ಪ್ರಯೋಗಾಲಯದಲ್ಲಿ ಔಷಧವನ್ನು ತಯಾರಿಸಲಾಗಿದ್ದು, ಅದನ್ನು ಕೋವಿಡ್ ಸೋಂಕಿಗೆ ಒಳಗಾದ ಕೋತಿಗಳಿಗೆ ಹಾಗೂ ಕತ್ತೆಗಳಿಗೆ ಪ್ರಾಯೋಗಿಕವಾಗಿ ನೀಡಲಾಗಿತ್ತು.

ಕತ್ತೆಗಳಲ್ಲಿ ಕೋವಿಡ್ ವೈರಾಣು ಹರಡುವಿಕೆಯನ್ನು ತಡೆಯುವಲ್ಲಿ ಈ ಔಷಧ ಶೇ. 75ರಷ್ಟು ಪರಿಣಾಮಕಾರಿಯಾಗಿದೆ ಎಂದು ಸಾವೊಪೌಲೋ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ರಫೇಲ್‌ ಗೈಡೋ ತಿಳಿಸಿದ್ದಾರೆ.

ಇದನ್ನೂ ಓದಿ:‘ಮುಸ್ಲೀಮರ ಕ್ಯಾನ್ಸರ್ ಚಿಕಿತ್ಸೆಗೆ ಹಣ’ ನನ್ನ ಯೋಜನೆಯಲ್ಲ: ಸಚಿವೆ ಶಶಿಕಲಾ ಸ್ಪಷ್ಟೀಕರಣ

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.