ಇಂಗ್ಲೆಂಡ್‌ನ‌ಲ್ಲಿ ಬ್ರೆಕ್ಸಿಟ್‌ ಬಿರುಕು

Team Udayavani, Nov 16, 2018, 7:28 AM IST

45.jpg

ಲಂಡನ್‌: ಬ್ರೆಕ್ಸಿಟ್‌ಗೆ ಸಂಬಂಧಿಸಿದ ಒಪ್ಪಂದ ವ‌ನ್ನು ಅಂತಿಮಗೊಳಿಸುವ ಪ್ರಕ್ರಿಯೆ ಈಗ ಬ್ರಿಟನ್‌ ಸರಕಾರಕ್ಕೇ ಸಂಚಕಾರ ತರುವ ಹಂತ ತಲುಪಿದೆ. ಇಂಗ್ಲೆಂಡ್‌ನ‌ ಬ್ರೆಕ್ಸಿಟ್‌ ಕಾರ್ಯದರ್ಶಿ ಡೊಮಿನಿಕ್‌ ರಾಬ್‌, ಪ್ರಧಾನಿ ಥೆರೆಸಾ ಮೇ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ರಾಜೀನಾಮೆ ನೀಡಿದ್ದಾರೆ. ಬ್ರೆಕ್ಸಿಟ್‌ ಪ್ರಕ್ರಿಯೆಯಲ್ಲಿ ಮುಂದಿನ ಹಂತವಾಗಿರುವ, ಕರಾರು ಮಂಡಿಸುವುದಕ್ಕೂ ಮುನ್ನ ನಡೆದ ಸಭೆಯಲ್ಲಿ ಕರಡು ಒಪ್ಪಂದದ ಬಗ್ಗೆ ಚರ್ಚೆ ನಡೆದಿತ್ತು. ಒಪ್ಪಂದದ‌ಲ್ಲಿ ಪ್ರಸ್ತಾಪಿಸಲಾಗಿರುವ ಕೆಲವು ವಿಷಯಗಳಿಗೆ ಡೊಮಿನಿಕ್‌ ಆಕ್ಷೇಪ ಎತ್ತಿದ್ದಾರೆ. ಇತರ ಸಂಸದರು ಕರಾರಿಗೆ ಸಮ್ಮತಿಸಿದ್ದರೂ, ಡೊಮಿನಿಕ್‌ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿದ್ದಾರೆ. ಇದು ಥೆರೆಸಾ ಮೇ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕಳೆದ ಜುಲೈನಿಂದಲೂ ರಾಬ್‌ ಈ ಹುದ್ದೆಯನ್ನು ನಿರ್ವಹಿಸುತ್ತಿದ್ದರು.

ರಾಬ್‌ ರಾಜೀನಾಮೆ ನೀಡುವುದಕ್ಕೂ ಮುನ್ನ ಭಾರತೀಯ ಮೂಲದ ಸಚಿವ ಶೈಲೇಶ್‌  ಕೂಡ ಇದೇ ಕಾರಣಕ್ಕೆ ರಾಜೀನಾಮೆ ನೀಡಿದ್ದರು. ಈ ಘಟನೆ ಗಳಿಂದಾಗಿ ಪೌಂಡ್‌ ಮೌಲ್ಯ ಭಾರಿ ಕುಸಿತ ಕಂಡಿದ್ದು, ಇಂಗ್ಲೆಂಡ್‌ ಆರ್ಥಿಕತೆ ಕುಸಿಯುವ ಆತಂಕವೂ ವ್ಯಕ್ತವಾಗಿದೆ. 

ಬುಧವಾರ ಸುಮಾರು ಐದು ತಾಸುಗಳವರೆಗೆ ಸಭೆ ನಡೆದಿದ್ದು, ನವೆಂಬರ್‌ 25 ರಂದು ಈ ಕರಡು ಪ್ರತಿಯನ್ನು ಐರೋಪ್ಯ ಒಕ್ಕೂಟದ ಸಭೆಯಲ್ಲಿ ಮಂಡಿಸಲಾಗುತ್ತದೆ. ಇದಕ್ಕೂ ಮುನ್ನ ಮುಂದಿನ ವಾರದಿಂದ ಬ್ರೆಕ್ಸಿಟ್‌ ಒಪ್ಪಂದಕ್ಕೆ ಸಹಿ ಹಾಕುವ ಪ್ರಕ್ರಿಯೆಗೆ ಸಮ್ಮೇಳನ ಇಂಗ್ಲೆಂಡ್‌ನ‌ಲ್ಲಿ ನಡೆಯಲಿದೆ. ಐರೋಪ್ಯ ಒಕ್ಕೂಟದಿಂದ ಇಂಗ್ಲೆಂಡ್‌ ಹೊರಹೋಗುವ ಪ್ರಕ್ರಿಯೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಇತರ ಅಂಶಗಳು ಈ ಒಪ್ಪಂದದಲ್ಲಿವೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.