ಅ.15ಕ್ಕೆ ಬ್ರಿಟನ್ ಎಲೆಕ್ಷನ್?
Team Udayavani, Sep 5, 2019, 5:36 AM IST
ಲಂಡನ್: ಬ್ರೆಕ್ಸಿಟ್ವಿಚಾರದಲ್ಲಿ ಮೂವರು ಪ್ರಧಾನಿಗಳನ್ನು ಕಂಡಿರುವ ಬ್ರಿಟನ್ನಲ್ಲಿ ಅ.15ರಂದು ಚುನಾವಣೆ ನಡೆಯುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಹಾಲಿ ಪ್ರಧಾನಿ ಬೋರಿಸ್ ಜಾನ್ಸನ್, ದೇಶದಲ್ಲಿ ಅವಧಿ ಪೂರ್ವ ಚುನಾವಣೆಯಾಗಲಿ ಎಂದು ಆಶಿಸಿದ್ದಾರೆ.
ಈ ನಿಟ್ಟಿನಲ್ಲಿ ವಿಪಕ್ಷಗಳ ನಾಯಕರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರೆ ಉತ್ತಮ ಎಂದು ಹೇಳಿದ್ದಾರೆ. ಮಂಗಳವಾರ, ಬ್ರೆಕ್ಸಿಟ್ಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ನಡೆದಿದ್ದ ಮತದಾನದ ವೇಳೆ, ಜಾನ್ಸನ್ಗೆ ಅವರಿಗೆ ಮುಖಭಂಗವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ