ಸುರಕ್ಷತಾ ಕಾರಣದಿಂದ ಟಿಕ್ ಟಾಕ್ ಬ್ಯಾನ್ ಮಾಡಿದ ಬ್ರಿಟನ್ ಸಂಸತ್ತು

Team Udayavani, Mar 24, 2023, 8:23 AM IST

British parliament blocks TikTok over security concerns

ಲಂಡನ್: ತನ್ನ ನೆಟ್‌ ವರ್ಕ್‌ ನಲ್ಲಿರುವ ಎಲ್ಲಾ ಸಾಧನಗಳಲ್ಲಿ ಟಿಕ್‌ ಟಾಕನ್ನು ನಿರ್ಬಂಧಿಸಲು ಬ್ರಿಟನ್ ಸಂಸತ್ತು ಸೂಚಿಸಿದೆ. ಭದ್ರತಾ ಕಾರಣದಿಂದ ಮೇಲೆ ಚೀನಾದ ಒಡೆತನದ ವೀಡಿಯೊ ಅಪ್ಲಿಕೇಶನ್ ಟಿಕ್ ಟಾಕನ್ನು ನಿರ್ಬಂಧಿಸುತ್ತಿರುವ ದೇಶಗಳ ಪಟ್ಟಿಗೆ ಬ್ರಿಟನ್ ಹೊರ ಸೇರ್ಪಡೆಯಾಗಿದೆ.

ಟಿಕ್‌ಟಾಕ್ ವಕ್ತಾರರು ಈ ಕ್ರಮವನ್ನು ‘ತಪ್ಪು’ ಎಂದು ಕರೆದರು, ಇದು ಕಂಪನಿಯ ಬಗ್ಗೆ ಮೂಲಭೂತ ತಪ್ಪುಗ್ರಹಿಕೆಗಳನ್ನು ಆಧರಿಸಿದೆ ಎಂದು ಹೇಳಿದರು.

ಇದನ್ನೂ ಓದಿ:ಮಹಿಳಾ ಪ್ರೀಮಿಯರ್‌ ಲೀಗ್‌: ಇಂದು ಪ್ಲೇಆಫ್- ಮುಂಬೈಗೆ ಯುಪಿ ಎದುರಾಳಿ

“ಸರ್ಕಾರಿ ಸಾಧನಗಳಿಂದ ಟಿಕ್‌ ಟಾಕ್ ಅನ್ನು ನಿಷೇಧಿಸುವ ಸರ್ಕಾರದ ನಿರ್ಧಾರವನ್ನು ಅನುಸರಿಸಿ, ಹೌಸ್ ಆಫ್ ಕಾಮನ್ಸ್ ಮತ್ತು ಲಾರ್ಡ್ಸ್ ಎರಡೂ ಆಯೋಗಗಳು ಟಿಕ್‌ಟಾಕ್ ಅನ್ನು ಎಲ್ಲಾ ಸಂಸದೀಯ ಸಾಧನಗಳು ಮತ್ತು ವ್ಯಾಪಕ ಸಂಸದೀಯ ನೆಟ್‌ವರ್ಕ್‌ನಿಂದ ನಿರ್ಬಂಧಿಸಲು ನಿರ್ಧರಿಸಿವೆ” ಎಂದು ಸಂಸತ್ತಿನ ವಕ್ತಾರರು ತಿಳಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್, ಕೆನಡಾ, ಬೆಲ್ಜಿಯಂ ಮತ್ತು ಯುರೋಪಿಯನ್ ಕಮಿಷನ್ ಈಗಾಗಲೇ ಅಧಿಕೃತ ಸಾಧನಗಳಿಂದ ಅಪ್ಲಿಕೇಶನ್ ಅನ್ನು ನಿಷೇಧಿಸಿವೆ.

ಟಾಪ್ ನ್ಯೂಸ್

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

ಸೋಮೇಶ್ವರ ಬೀಚ್‌ನಲ್ಲಿ ತಂಡದಿಂದ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ

ಸೋಮೇಶ್ವರ ಬೀಚ್‌ನಲ್ಲಿ ತಂಡದಿಂದ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

thumb-2

Richest Person: ಅರ್ನಾಲ್ಟ್ ಹಿಂದಿಕ್ಕಿ ವಿಶ್ವದ ಶ್ರೀಮಂತ ಉದ್ಯಮಿಯಾದ ಎಲಾನ್ ಮಸ್ಕ್

bus roof

Wind: ಗಾಳಿಯ ರಭಸಕ್ಕೆ ಕಿತ್ತುಹೋದ ಬಸ್‌ ಛಾವಣಿ !

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ