ತಲೆಗೆ ಸೂಜಿಯಿಂದ ಚುಚ್ಚಿದಂತಾಗುತ್ತದೆ; ನೋವು ತೋಡಿಕೊಂಡ ಪಾಪ್ ತಾರೆ
Team Udayavani, Nov 9, 2022, 7:30 AM IST
ತಾವು ಗುಣಪಡಿಸಲಾಗದಂಥ ನರ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಪಾಪ್ ತಾರೆ ಬ್ರಿಟ್ನಿ ಸ್ಪಿಯರ್ಸ್ ಬಹಿರಂಗಪಡಿಸಿದ್ದಾರೆ.
ನನ್ನ ದೇಹದ ಬಲ ಭಾಗದ ನರಕ್ಕೆ ಹಾನಿಯಾಗಿದ್ದು, ಇಡೀ ದೇಹವೇ ಮರಗಟ್ಟಿದ ಅನುಭವವಾಗುತ್ತದೆ. ಕುತ್ತಿಗೆ ಹಾಗೂ ತಲೆಯ ಮಧ್ಯಭಾಗಕ್ಕೆ ಸೂಜಿಯಿಂದ ಚುಚ್ಚಿದಂತಾಗುತ್ತದೆ.
ಉಸಿರಾಡಲೂ ಕಷ್ಟವಾಗುತ್ತದೆ. ನಿದ್ರೆ ಬರದೇ ಒದ್ದಾಡುತ್ತೇನೆ. ಈ ರೋಗಕ್ಕೆ ಮದ್ದಿಲ್ಲ. ಆದರೆ, ಡಾನ್ಸ್ ಮಾಡುವುದರಿಂದ ಸ್ವಲ್ಪ ರಿಲೀಫ್ ಸಿಗುತ್ತಿದೆ ಎಂದು ಬ್ರಿಟ್ನಿ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಮೆದುಳಿಗೆ ರಕ್ತ ಸಂಚಾರ ಸರಿಯಾಗಿ ಆಗದೇ ಇರುವುದೇ ಸಮಸ್ಯೆಗೆ ಕಾರಣ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು