ಅಮ್ರುಲ್ಲಾ ಸಲೇಹ್ ಸಹೋದರನ ಹತ್ಯೆ
Team Udayavani, Sep 12, 2021, 7:10 AM IST
ಕಾಬೂಲ್: ಆಫ್ಘಾನಿಸ್ಥಾನದ ಪಂಜ್ಶೀರ್ ಪ್ರಾಂತ್ಯದಲ್ಲಿ ತಾಲಿಬಾನಿಗಳ ವಿರುದ್ಧ ತೊಡೆ ತಟ್ಟಿ ನಿಂತಿದ್ದ ಅಫ್ಘಾನ್ ಮಾಜಿ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ನ ಸಹೋದರನನ್ನು ತಾಲಿಬಾನಿಗಳು ಗುಂಡಿಕ್ಕಿ ಕೊಂದಿದ್ದಾರೆ.
ಈ ಬಗ್ಗೆ ಸಲೇಹ್ನ ಅಳಿಯ ಶುರೇಶ್ ಸಲೇಹ್ ಮಾಹಿತಿ ನೀಡಿದ್ದಾರೆ. ರೊಹುಲ್ಲಾ ಅಜೀಜಿ ಗುರುವಾರದಂದು ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಚೆಕ್ಪೋಸ್ಟ್ ಒಂದರಲ್ಲಿ ಅವರನ್ನು ಅಡ್ಡಗಟ್ಟಿದ ತಾಲಿಬಾನಿಗಳು ಅವರಿಗೆ ಗುಂಡು ಹಾರಿಸಿದ್ದಾರೆ.
ಕಾರಿನಲ್ಲಿದ್ದ ಚಾಲಕನಿಗೂ ಗುಂಡಿಟ್ಟು ಕೊಲೆ ಮಾಡಲಾಗಿದೆ. ರೊಹುಲ್ಲಾ ಕೂಡ ತಾಲಿಬಾನಿಗಳ ವಿರುದ್ಧ ಧ್ವನಿ ಎತ್ತಿದ್ದರು. ಆದರೆ ಅವರ ಕೊಲೆಯಾದ ದಿನ ಯಾವ ಕಾರಣಕ್ಕೆ ಯಾವ ಸ್ಥಳಕ್ಕೆ ಹೋಗುತ್ತಿದ್ದರು ಎನ್ನುವುದು ನಮಗೂ ತಿಳಿದಿರಲಿಲ್ಲ ಎಂದು ಅಳಿಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ