Russia ಜೆಟ್ ಅಪಘಾತ; 10 ಮಂದಿ ಬಲಿ: ವ್ಯಾಗ್ನರ್ ಮುಖ್ಯಸ್ಥ ಪ್ರಿಗೋಜಿನ್ ಮೃತ್ಯು?
Team Udayavani, Aug 23, 2023, 11:46 PM IST
ಮಾಸ್ಕೋ: ಮಾಸ್ಕೋದಿಂದ ಸೇಂಟ್ ಪೀಟರ್ಸ್ಬರ್ಗ್ಗೆ ತೆರಳುತ್ತಿದ್ದ ಬ್ಯುಸಿನೆಸ್ ಜೆಟ್ ಬುಧವಾರ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಎಲ್ಲಾ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತುರ್ತು ಅಧಿಕಾರಿಗಳು ತಿಳಿಸಿದ್ದಾರೆ. ಕೂಲಿ ವ್ಯಾಗ್ನರ್ ಪಡೆಯ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಕೂಡ ಪ್ರಯಾಣಿಕರಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಆಕುರಿತು ತತ್ ಕ್ಷಣವೇ ಸ್ಪಷ್ಟವಾಗಿಲ್ಲ.
ದೃಢೀಕರಿಸದ ಮಾಧ್ಯಮ ವರದಿಗಳು ಜೆಟ್ ವ್ಯಾಗ್ನರ್ ಖಾಸಗಿ ಮಿಲಿಟರಿ ಕಂಪನಿಯ ಸಂಸ್ಥಾಪಕ ಪ್ರಿಗೋಜಿನ್ ಅವರಿಗೆ ಸೇರಿದ್ದು ಎಂದು ಹೇಳಿವೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ