ವೆಚ್ಚ ಪಾವತಿ ಖಟ್ಲೆಯಲ್ಲಿ ಉದ್ಯಮಿ ಮಲ್ಯಗೆ ಹಿನ್ನಡೆ
Team Udayavani, Apr 18, 2019, 6:00 AM IST
ಲಂಡನ್: ಲಂಡನ್ನಲ್ಲಿರುವ ಬ್ಯಾಂಕ್ಗಳ ಖಾತೆಯೊಂದರಿಂದ ಕಾನೂನು ವೆಚ್ಚ ಪಡೆದುಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಯು.ಕೆ. ಹೈಕೋರ್ಟ್ನಲ್ಲಿ ಉದ್ಯಮಿ ವಿಜಯ ಮಲ್ಯಗೆ ಹಿನ್ನಡೆಯಾಗಿದೆ. ಇದು ಎಸ್ಬಿಐ ನೇತೃತ್ವದ ಬ್ಯಾಂಕ್ಗಳ ಒಕ್ಕೂಟಕ್ಕೆ ನೈತಿಕ ಜಯವಾಗಿದೆ. ಕಾನೂನು ವೆಚ್ಚ ನೀಡಬೇಕು ಎಂದು ಕೆಳಹಂತದ ಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಮಲ್ಯ ಹೈಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವಿಜಯ ಮಲ್ಯ ಪರವಾಗಿ ವಾದಿಸಿದ ವಕೀಲರು “ಕಕ್ಷಿದಾರನಿಗೆ ನೆಮ್ಮದಿಯ ಜೀವನ ನಡೆಸಲು ಅನುವು ಮಾಡಲಾಗುತ್ತಿಲ್ಲ’ ಎಂಬ ಅಂಶ ಸೇರಿದಂತೆ ಹಲವು ಅಂಶಗಳನ್ನು ಮುಂದಿಟ್ಟರೂ ಹೈಕೋರ್ಟ್ ಜಡ್ಜ್ ಮಾಸ್ಟರ್ ಡೇವಿಡ್ ಕುಕ್ ಅದನ್ನು ತಿರಸ್ಕರಿಸಿ ಕಾನೂನು ವೆಚ್ಚ ಪಾವತಿ ಮಾಡುವ ಬಗ್ಗೆ ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ