ಕ್ಯಾಲಿಫೋರ್ನಿಯ ಕಾಡ್ಗಿಚ್ಚು: 33ಕ್ಕೇರಿದ ಬಲಿ, ನಿಲ್ಲದ ಬಿರುಗಾಳಿ

Team Udayavani, Oct 14, 2017, 11:04 AM IST

California Wild Fire-700.jpg

ಸೊನೋಮಾ : ಕಳೆದ 84 ವರ್ಷಗಲ್ಲೇ ಅತ್ಯಂತ ಭೀಕರ ಹಾಗೂ ಘೋರ ಎನಿಸಿರುವ ಕ್ಯಾಲಿಫೋರ್ನಿಯ ಕಾಡ್ಗಿಚ್ಚಿಗೆ ಕನಿಷ್ಠ 33 ಮಂದಿ ಬಲಿಯಾಗಿದ್ದಾರೆ. 

ಬೆಂಕಿಯನ್ನು ಹತೋಟಿಗೆ ತರಲು ಶತಾಯ ಗತಾಯ ಹೋರಾಡುತ್ತಿರುವ ಅಗ್ನಿ ಶಾಮಕಗಳಿಗೆ ಸ್ವಲ್ಪ ಮಟ್ಟಿನ ಯಶಸ್ಸು ಸಿಕ್ಕಿದೆ. “ಆದರೆ ನಾವಿನ್ನೂ ತುರ್ತು ಪರಿಸ್ಥಿತಿಯಿಂದ ಹೊರಬಂದಿಲ್ಲ; ಅಥವಾ ಅದರ ಸನಿಹಕ್ಕೂ ತಲುಪಿಲ್ಲ’ ಎಂದು ಕ್ಯಾಲಿಫೋರ್ನಿಯ ಗವರ್ನರ್‌ ಕಾರ್ಯಾಲಯದ ತುರ್ತು ಸೇವಾ ದಳ ನಿರ್ದೇಶಕ ಮಾರ್ಕ್‌ ಗಿಲಾರ್ಡುಸ್ಸಿ ಹೇಳಿದ್ದಾರೆ. 

ಬೆಂಕಿಗೆ ಈ ತನಕ 5,700 ಕಟ್ಟಡಗಳು ಹಾಗೂ ರಚನೆಗಳು ನಾಶವಾಗಿವೆ; ಈ ಮೊದಲು ಇವುಗಳ ಸಂಖ್ಯೆಯನ್ನು 3,500 ಎಂದು ತಿಳಿಯಲಾಗಿತ್ತು ಎಂದು “ಕಾಲ್‌ ಫ‌ಯರ್‌’ ಟ್ವಿಟರ್‌ ಹೇಳಿದೆ.

ಬೆಂಕಿ ಅವಘಡದಿಂದಾಗಿ ನೂರಾರು ಜನರು ನಾಪತ್ತೆಯಾಗಿದ್ದಾರೆ; ಭಾರೀ ದೊಡ್ಡ ಸಂಖ್ಯೆಯಲ್ಲಿ  ಸಂತ್ರಸ್ತರ ಸ್ಥಳಾಂತರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ.

ಕಾಡ್ಗಿಚ್ಚು ಆರಂಭವಾಗಿ 5 ದಿನ ಕಳೆದರೂ ಇನ್ನೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ; ಸುಮಾರು ಎಂಟು ಸಾವಿರ ಅಗ್ನಿ ಶಾಮಕಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಸುಮಾರು ಎಂಟು ಕೌಂಟಿಗಳಲ್ಲಿ ಕನಿಷ್ಠ 20 ಕಡೆಗಳಲ್ಲಿ ಬೆಂಕಿಯು ವ್ಯಾಪಿಸುತ್ತಿದೆ. ಸೊನೋಮಾ ಕೌಂಟಿಯೊಂದರಲ್ಲಿ ನೂರಾರು ಜನರು ನಾಪತ್ತೆಯಾಗಿದ್ದಾರೆ. ಹಲವಾರು ಕಟ್ಟಡಗಳು, ಮೋಟಾರು ವಾಹನಗಳು ಸುಟ್ಟು ಕರಕಲಾಗಿವೆ. 

ಬೆಂಕಿಯನ್ನು ನಿಯಂತ್ರಿಸಲು ಹೆಣಗುತ್ತಿರುವ ಅಗ್ನಿ ಶಾಮಕಗಳು ತಮ್ಮ ಕಾರ್ಯಾಚರಣೆಯಲ್ಲಿ ಪ್ರಗತಿ ಸಾಧಿಸುತ್ತಿವೆ; ಆದರೂ ಬೆಂಕಿಯನ್ನು ಪೂರ್ತಿಯಾಗಿ ನಂದಿಸಲು ಇನ್ನೂ ಸಾಧ್ಯವಾಗಿಲ್ಲ ಎಂದು ರಾಜಧಾನಿ ಸ್ಯಾಕ್ರಮೆಂಟೋದಲ್ಲಿನ ಪತ್ರಿಕಾಗೋಷ್ಠಿಯಲ್ಲಿ  ಕ್ಯಾಲಿಫೋರ್ನಿಯದ ಅರಣ್ಯ ಮತ್ತು ಅಗ್ನಿ ಸಂರಕ್ಷಣೆ ಇಲಾಖೆಯ ನಿರ್ದೇಶಕ ಕೆನ್‌ ಪಿಮ್‌ಲೋಟ್‌ ಹೇಳಿದರು. 

ಟಾಪ್ ನ್ಯೂಸ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.