Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ
Team Udayavani, Apr 15, 2024, 12:41 AM IST
ಒಟ್ಟಾವಾ: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಗಳನ್ನು ಹತ್ಯೆ ನಡೆಸುವ ಘಟನೆಗಳು ನಡೆಯುತ್ತಿರು ವಂತೆಯೇ ಕೆನಡಾದ ದಕ್ಷಿಣ ವ್ಯಾಂಕೋವರ್ನಲ್ಲಿ ಹರಿಯಾಣ ಮೂಲದ ವಿದ್ಯಾರ್ಥಿ ಚಿರಾಗ್ ಅಂತಿಲ್ (24)ರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಶುಕ್ರವಾರ ರಾತ್ರಿ 11 ಗಂಟೆಗೆ ತಮ್ಮ ಕಾರಿನಲ್ಲಿ ಕುಳಿತಿದ್ದ ಚಿರಾಗ್ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿ ಪರಾರಿಯಾಗಿ ದ್ದಾರೆ. ವ್ಯಾಂಕೋವರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ವಿಚಾರಣೆ ಮುಂದುವರಿದಿದೆ. ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಅಧಿಕಾರಿ ಗಳು ಹೇಳಿದ್ದಾರೆ. “ಚಿರಾಗ್ಗೆ ಯಾರೊಂದಿಗೂ ಕಲ ಹ ಇರಲಿಲ್ಲವೆಂದು ಅವರ ಸಹೋದರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು