ದೃಷ್ಟಿ ಕಳೆದುಕೊಳ್ಳಲಿರುವ ಮಕ್ಕಳಿಗಾಗಿ ವಿಶ್ವ ಪ್ರವಾಸ


Team Udayavani, Sep 20, 2022, 7:30 AM IST

ದೃಷ್ಟಿ ಕಳೆದುಕೊಳ್ಳಲಿರುವ ಮಕ್ಕಳಿಗಾಗಿ ವಿಶ್ವ ಪ್ರವಾಸ

ಒಟ್ಟಾವಾ: ಇನ್ನು ಕೆಲವು ವರ್ಷಗಳಲ್ಲಿ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಳ್ಳ ಲಿರುವ ಮಕ್ಕಳಿಗಾಗಿ ಕುಟುಂಬವೊಂದು ವಿಶ್ವ ಪ್ರವಾಸ ಮಾಡುತ್ತಿದೆ. ಕೆನಡಾದ ಕ್ವಿಬೆಕ್‌ನ ಎಡಿತ್‌ ಲೆಮೆ ಹಾಗೂ ಸೆಬಾಸ್ಟಿ ಯನ್‌ ಪೆಲ್ಲೆಟೈ ಯರ್‌ ಈ ರೀತಿ ಸಾಹಸಕ್ಕೆ ಕೈ ಹಾಕಿರುವ ಜೋಡಿ.

ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಅದರಲ್ಲಿ ಮೊದ ಲನೆ ಮಗಳಾದ ಮಿಯಾ(12) ಹಾಗೂ ಗಂಡು ಮಕ್ಕಳಾದ ಕೊಲಿನ್‌(7), ಲಾರೆಂಟ್‌(5) ರೆಟಿನೈಟಿಸ್ ಪಿಗ್ಮೆಂಟೋಸಾ ಹೆಸರಿನ ಕಾಯಿಲೆಯಿಂದ ಬಳಲುತ್ತಿ ದ್ದಾರೆ. ಈ ಮಕ್ಕಳಿಗೆ ಅವರ ಮಧ್ಯ ವಯಸ್ಸಿನ ಸಮಯದಲ್ಲಿ ಕಣ್ಣಿನ ದೃಷ್ಟಿ ಹೋಗಲಿದೆ.

ಅದೇ ಕಾರಣಕ್ಕೆ ಅವರಿಗೆ ನೆನಪುಗಳ ಕಲೆ ಹಾಕುವುದಕ್ಕಾಗಿ ಈ ಜೋಡಿ, ನಾಲ್ಕೂ ಮಕ್ಕಳನ್ನು ವಿಶ್ವ ಪ್ರವಾಸ ಮಾಡಿಸುತ್ತಿದೆ.

ಮಾರ್ಚ್‌ನಿಂದಲೇ ವರ್ಲ್ಡ್ ಟ್ರಿಪ್‌ ಆರಂಭವಾಗಿದ್ದು, ಇನ್ನೂ ಆರು ತಿಂಗಳ ಕಾಲ ಈ ಕುಟುಂಬ ಪ್ರವಾಸದಲ್ಲಿಯೇ ಇರಲಿದೆ. ಈಗಾಗಲೇ ನಮೀಬಿಯಾ, ಮಂಗೋಲಿಯಾ, ಇಂಡೋನೇಷ್ಯಾ ಸೇರಿ ಅನೇಕ ರಾಷ್ಟ್ರಗಳ ಪ್ರವಾಸ ಮಾಡಲಾಗಿದೆ.

 

ಟಾಪ್ ನ್ಯೂಸ್

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.