Udayavni Special

ನಿವೃತ್ತಿ ಘೋಷಿಸಿದ ರೌಲ್…ಕ್ಯೂಬಾದಲ್ಲಿ ಕ್ಯಾಸ್ಟ್ರೋ ಆಡಳಿತ ಯುಗಾಂತ್ಯ

ಹೊಸ ಪೀಳಿಗೆಗೆ ನಾಯಕತ್ವದ ಜವಾಬ್ದಾರಿಯನ್ನು ವಹಿಸುವುದಾಗಿ ಹೇಳಿದರು.

Team Udayavani, Apr 17, 2021, 2:53 PM IST

ನಿವೃತ್ತಿ ಘೋಷಿಸಿದ ರೌಲ್…ಕ್ಯೂಬಾದಲ್ಲಿ ಕ್ಯಾಸ್ಟ್ರೋ ಆಡಳಿತ ಯುಗಾಂತ್ಯ

ಹವಾನಾ: ಕ್ಯೂಬಾದ ಪ್ರಭಾವಿ ಕಮ್ಯೂನಿಷ್ಟ್ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡುವುದಾಗಿ ರೌಲ್ ಕ್ಯಾಸ್ಟ್ರೋ ಘೋಷಿಸಿದ್ದು, ಪಕ್ಷವನ್ನು ಮುನ್ನಡೆಸಲು ಯುವ ಪೀಳಿಗೆಗೆ ಅವಕಾಶ ನೀಡಲಾಗುವುದು ಎಂದು ಹೇಳುವ ಮೂಲಕ ಕ್ಯೂಬಾದಲ್ಲಿ  ಕ್ಯಾಸ್ಟ್ರೋ ಆಡಳಿತದ ಯುಗಾಂತ್ಯವಾದಂತಾಗಿದೆ ಎಂದು ವರದಿ ವಿಶ್ಲೇಷಿಸಿದೆ.

ಇದನ್ನೂ ಓದಿ:ಚುನಾವಣಾ ಪ್ರಚಾರದಲ್ಲಿದ್ದ ಕೆಲವರಿಗೆ ಸೋಂಕು: ಲಕ್ಷ್ಮಣ್ ಸವದಿಗೆ ಕ್ವಾರಂಟೈನ್ ಆಗಲು ಸೂಚನೆ

ಕ್ಯೂಬಾದಲ್ಲಿ ಫಿಡೆಲ್ ಕ್ಯಾಸ್ಟ್ರೋ ಹಾಗೂ ರೌಲ್ ಕ್ಯಾಸ್ಟ್ರೋ ಆರು ದಶಕಗಳ ಕಾಲ ಆಡಳಿತ ನಡೆಸಿದ್ದು, ತಮ್ಮ ಅಧಿಕೃತ ನಿವೃತ್ತಿಯ ಘೋಷಣೆಯೊಂದಿಗೆ ಕ್ಯಾಸ್ಟ್ರೋ ಆಡಳಿತ ಕೊನೆಗೊಂಡಂತಾಗಿದೆ.

89 ವರ್ಷದ ರೌಲ್ ಕ್ಯಾಸ್ಟ್ರೋ ಇಲ್ಲಿ ನಡೆದ ಕಮ್ಯುನಿಷ್ಟ್ ಪಕ್ಷದ 4 ದಿನಗಳ ಕಾಲದ ಸಮಾವೇಶದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ತಮ್ಮ ಜತೆ ದಶಕಗಳ ಕಾಲ ದುಡಿದ ಪಕ್ಷದ ನಿಷ್ಠಾವಂತ, ಹೊಸ ಪೀಳಿಗೆಗೆ ನಾಯಕತ್ವದ ಜವಾಬ್ದಾರಿಯನ್ನು ವಹಿಸುವುದಾಗಿ ಹೇಳಿದರು.

2018ರಲ್ಲಿಯೇ ರೌಲ್ ಕ್ಯಾಸ್ಟ್ರೋ ಅವರು ಕ್ಯೂಬಾದ ಅಧ್ಯಕ್ಷ ಸ್ಥಾನವನ್ನು ಮಿಗುಯೆಲ್ ಡಿಯಾಜ್ ಕ್ಯಾನೆಲ್ ಅವರಿಗೆ ಹಸ್ತಾಂತರಿಸಿದ್ದರು. ಕಮ್ಯೂನಿಷ್ಟ್ ಪಕ್ಷ ಪ್ರತಿ ಐದು ವರ್ಷಗಳಿಗೊಮ್ಮೆ ನೀತಿ ಪರಿಶೀಲನೆಯ ಸಭೆಯನ್ನು ನಡೆಸುವ ಮೂಲಕ ಹೊಸ ನಾಯಕತ್ವದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ವರದಿ ತಿಳಿಸಿದೆ.

ಕ್ಯೂಬಾ ಎಂದಾಕ್ಷಣ ನೆನಪಿಗೆ ಬರುವ ಹೆಸರೇ ಫಿಡೆಲ್‌ ಕ್ಯಾಸ್ಟ್ರೋ

ಕ್ಯೂಬಾ ಎಂದಾಕ್ಷಣ ನೆನಪಿಗೆ ಬರುವ ಹೆಸರೇ ಫಿಡೆಲ್‌ ಕ್ಯಾಸ್ಟ್ರೋ. ಕ್ಯಾಸ್ಟ್ರೋ 20ನೇ ಶತಮಾನದ ಪ್ರಖ್ಯಾತ ಕ್ರಾಂತಿಕಾರಿಗಳಲ್ಲಿ ನಿಸ್ಸಂಶಯವಾಗಿಯೂ ಪ್ರಮುಖರು. ಅದರಲ್ಲೂ ಎಡಚಿಂತನೆಯವರ ವಲಯದಲ್ಲಿ ಕ್ಯಾಸ್ಟ್ರೋ ಬಹಳ ಜನಪ್ರಿಯರಾಗಿದ್ದರು. ಆದರೆ ದಮನಿತರ ಪರ ದನಿಯೆತ್ತುತ್ತಾ ಕ್ಯೂಬಾದ ಚುಕ್ಕಾಣಿ ಹೊತ್ತಿದ್ದ ಕ್ಯಾಸ್ಟ್ರೋ ಕ್ರಮೇಣ ಸರ್ವಾಧಿಕಾರದತ್ತ ವಾಲಿದ್ದು ದುರಂತ. ಸುಧಾರಣೆಗಳ ಜತೆಜತೆಗೇ ಸ್ವತಂತ್ರ ದನಿಗಳನ್ನು ಹತ್ತಿಕ್ಕಿದರು. ಅವರ ಅರ್ಧ ಶತಮಾನದ ಆಡಳಿತಾವಧಿಯಲ್ಲಿ 15,000ಕ್ಕೂ ಹೆಚ್ಚು ರಾಜಕೀಯವಿರೋಧಿಗಳನ್ನು ಬಂಧಿಸಲಾಯಿತು. ಕ್ಯಾಸ್ಟ್ರೋ 2008ರಲ್ಲಿ ಕ್ಯೂಬಾದ ಅಧ್ಯಕ್ಷ ಪದವಿಯನ್ನು ತಮ್ಮ ಸಹೋದರ ರೌಲ್‌ ಕ್ಯಾಸ್ಟ್ರೋಗೆ ವಹಿಸಿದ್ದರು. 2016 ನವೆಂಬರ್‌ 26ರಂದುತಮ್ಮ 90ನೇ ವಯಸ್ಸಲ್ಲಿ ಫಿಡೆಲ್‌ ಕ್ಯಾಸ್ಟ್ರೋ ಮೃತಪಟ್ಟಿದ್ದರು.

ಟಾಪ್ ನ್ಯೂಸ್

16-6

ಅಪೂರ್ವ ಅನುಭೂತಿಯನ್ನು ನೀಡುವ ಆತ್ಮಕಥನ ‘ಕಾಲ ಉರುಳಿ ಉಳಿದುದು ನೆನಪಷ್ಟೇ

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

Bjp chief jp nadda discussed the precaution and relief work with the lawmakers to help states hit by cyclone tauktae

ತೌಖ್ತೇ ಚಂಡಮಾರುತವನ್ನು ಎದುರಿಸಲು ಜನರ ಬೆನ್ನೆಲುಬಾಗಿರಿ : ಕಾರ್ಯಕರ್ತರಿಗೆ ನಡ್ಡಾ ಕರೆ

cats

ಕೋವಿಡ್-ಉಪಚುನಾವಣೆ ವೇಳೆ ಮೃತಪಟ್ಟ ಶಿಕ್ಷಕರ ಕುರಿತು ವಿವರ ಕೇಳಿದ ಸಚಿವ ಸುರೇಶ್ ಕುಮಾರ್‌

cats

‘ಸಾಯೋರು ಎಲ್ಲಾದರೂ ಸಾಯಲಿ’ : ಶಾಸಕ ಚಂದ್ರಪ್ಪ

ಕುಷ್ಟಗಿಯಲ್ಲಿ ಸೇವೆ ಸಲ್ಲಿಸಿದ್ದ ತಹಸೀಲ್ದಾರ ಕೋವಿಡ್ ಗೆ ಬಲಿ

ಕುಷ್ಟಗಿಯಲ್ಲಿ ಸೇವೆ ಸಲ್ಲಿಸಿದ್ದ ತಹಸೀಲ್ದಾರ ಕೋವಿಡ್ ಗೆ ಬಲಿ

THoukthe Cyclone Effect in Goa, High allert announced by CM

ತೌಖ್ತೇ ಚಂಡಮಾರುತ : ಗೋವಾ ಕಡಲ ತೀರದಲ್ಲಿ ಅವಾಂತರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

ಇರಾನ್‌ ಅಧ್ಯಕ್ಷೀಯ ಚುನಾವಣೆಗೆ ಧುಮುಕಿದ ಇಬ್ರಾಹಿಂ ರೈಸಿ

ಇರಾನ್‌ ಅಧ್ಯಕ್ಷೀಯ ಚುನಾವಣೆಗೆ ಧುಮುಕಿದ ಇಬ್ರಾಹಿಂ ರೈಸಿ

ಇಸ್ರೇಲ್-ಪ್ಯಾಲೆಸ್ಟೈನ್ ಸಂಘರ್ಷ ತಾರಕಕ್ಕೆ; ಗಾಜಾದಲ್ಲಿ ಸಾವಿನ ಸಂಖ್ಯೆ 132ಕ್ಕೆ ಏರಿಕೆ

ಇಸ್ರೇಲ್-ಪ್ಯಾಲೆಸ್ಟೈನ್ ಸಂಘರ್ಷ ತಾರಕಕ್ಕೆ; ಗಾಜಾದಲ್ಲಿ ಸಾವಿನ ಸಂಖ್ಯೆ 132ಕ್ಕೆ ಏರಿಕೆ

“ಎಸ್‌’ ಅಕ್ಷರ ದ್ವೇಷಿಗೆ ಹಾರ್ವರ್ಡ್‌ ವಿವಿಯಲ್ಲಿ ಸೀಟು! 2025ನೇ ವರ್ಷಕ್ಕೆ ಸಿಗಲಿದೆ ಪ್ರವೇಶ

“ಎಸ್‌’ ಅಕ್ಷರ ದ್ವೇಷಿಗೆ ಹಾರ್ವರ್ಡ್‌ ವಿವಿಯಲ್ಲಿ ಸೀಟು! 2025ನೇ ವರ್ಷಕ್ಕೆ ಸಿಗಲಿದೆ ಪ್ರವೇಶ

ಅಫ್ಘಾನಿಸ್ತಾನ್: ಕಾಬೂಲ್ ಮಸೀದಿಯೊಳಗೆ ಬಾಂಬ್ ಸ್ಫೋಟ, ಇಮಾಮ್ ಸೇರಿ 12 ಮಂದಿ ಸಾವು

ಅಫ್ಘಾನಿಸ್ತಾನ್: ಕಾಬೂಲ್ ಮಸೀದಿಯೊಳಗೆ ಬಾಂಬ್ ಸ್ಫೋಟ, ಇಮಾಮ್ ಸೇರಿ 12 ಮಂದಿ ಸಾವು

MUST WATCH

udayavani youtube

ಪುತ್ತೂರು ಮಹಾಲಿಂಗೇಶ್ವರ ದೇಗುಲದ ಸಭಾಂಗಣ ಸದ್ಯಕ್ಕೆ COVID CARE CENTRE

udayavani youtube

ಕನ್ನಡ ಶಾಲೆಯ ವಿಭಿನ್ನ ಇಂಗ್ಲೀಷ್ ಕ್ಲಾಸ್

udayavani youtube

ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮತ್ತೆ ವಿಸ್ತರಿಸಬೇಡಿ

udayavani youtube

ರಾಯಚೂರು ; ಫುಲ್ ಲಾಕ್ ಡೌನ್ ಹಿನ್ನೆಲೆ ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

udayavani youtube

Oxygen ನಮಗೆ ಬೇಕಿರುವುದಕ್ಕಿಂತ ಜಾಸ್ತಿನೇ ಇದೆ

ಹೊಸ ಸೇರ್ಪಡೆ

15gadag 4

ಔಷಧ-ಹಾಸಿಗೆ-ಆಕ್ಸಿಜನ್‌ ಕೊರತೆಯಾಗದಂತೆ ನೋಡಿಕೊಳ್ಳಿ : ಡಿಸಿ ಸುಂದರೇಶ್‌ ಬಾಬು

16-6

ಅಪೂರ್ವ ಅನುಭೂತಿಯನ್ನು ನೀಡುವ ಆತ್ಮಕಥನ ‘ಕಾಲ ಉರುಳಿ ಉಳಿದುದು ನೆನಪಷ್ಟೇ

15hvr1

ಧರ್ಮಸ್ಥಳದಿಂದ ಬಂತು ಆಕ್ಸಿಜನ್‌ ಟ್ಯಾಂಕರ್‌

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

Bjp chief jp nadda discussed the precaution and relief work with the lawmakers to help states hit by cyclone tauktae

ತೌಖ್ತೇ ಚಂಡಮಾರುತವನ್ನು ಎದುರಿಸಲು ಜನರ ಬೆನ್ನೆಲುಬಾಗಿರಿ : ಕಾರ್ಯಕರ್ತರಿಗೆ ನಡ್ಡಾ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.