ಹಿಜಾಬ್‌ ಪ್ರತಿಭಟನೆ: ಪೊಲೀಸರ ದೌರ್ಜನಕ್ಕೆ ಖ್ಯಾತ ಸೆಲೆಬ್ರಿಟಿ ಚೆಫ್ ಸಾವು


Team Udayavani, Oct 31, 2022, 6:48 PM IST

ಪೊಲೀಸರ ದೌರ್ಜನಕ್ಕೆ ಖ್ಯಾತ ಬಾಣಸಿಗ ಸಾವು

ತೆಹ್ರಾನ್‌: ಹಿಜಾಬ್‌ ವಿರುದ್ಧ ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ, ಬಂಧನಕ್ಕೆ ಒಳಗಾಗಿದ್ದ ಖ್ಯಾತ ಬಾಣಸಿಗ ಮೆಹರ್ಷಾದ್‌ ಶಾಹಿದಿ ಪೊಲೀಸರ ದೌರ್ಜನಕ್ಕೆ ಬಲಿಯಾಗಿದ್ದಾನೆ.

ಜೇಮೀ ಆಲಿವರ್‌ ಎಂದೇ ಖ್ಯಾತನಾಗಿದ್ದ ಶಾಹಿದಿ(19) ಸಾವು ಖಂಡಿಸಿ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಪರ್ಯಾಸವೆಂದರೆ, ತನ್ನ 20ನೇ ಹುಟ್ಟುಹಬ್ಬದ ಒಂದು ದಿನದ ಮೊದಲು ಆತ ಮೃತಪಟ್ಟಿದ್ದಾನೆ.

ಹಿಜಾಬ್‌ ಪ್ರಕರಣದಲ್ಲಿ ಬಂಧಿತಳಾಗಿ ಪೊಲೀಸ್‌ ಕಸ್ಟಡಿಯಲ್ಲಿ ಮೃತಪಟ್ಟ ಮಹ್ಸಾ ಅಮಿನಿ ಸಾವು ಖಂಡಿಸಿ ಇರಾನ್‌ನ ಅರ್ಕ ನಗರದಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಶಾಹಿದಿ ಭಾಗವಹಿಸಿದ್ದಕ್ಕೆ ಅವರನ್ನು ಇರಾನ್‌ ಪೊಲೀಸರು ಬಂಧಿಸಿದ್ದರು.

ಪೊಲೀಸರು ಅವರನ್ನು ಹಿಗ್ಗಾಮುಗ್ಗಾ ಥಳಿಸಿದ ಕಾರಣ ಅವರ ಸಾವಾಗಿದೆ ಎಂದು ವರದಿಯಾಗಿದೆ. ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದಿದ್ದಾರೆ.

 

ಟಾಪ್ ನ್ಯೂಸ್

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.