ಚಿಲಿ ಯುದ್ಧ ವಿಮಾನ ನಾಪತ್ತೆ
Team Udayavani, Dec 11, 2019, 1:27 AM IST
ಸ್ಯಾಂಟಿಯಾಗೋ: 38 ಜನರನ್ನು ಹೊತ್ತೂಯ್ಯುತ್ತಿದ್ದ ಚಿಲಿಯ ಯುದ್ಧ ವಿಮಾನ ಸೋಮವಾರ ಸಂಜೆ ಕಾಣೆಯಾಗಿದೆ. ಸಿ-130 ಹರ್ಕ್ಯುಲಸ್ ವಿಮಾನದಲ್ಲಿ 17 ಸಿಬ್ಬಂದಿ ಮತ್ತು 12 ಪ್ರಯಾಣಿಕರು ಇದ್ದರು. ಚಿಲಿಯಿಂದ ಅಂಟಾಕ್ಟಿìಕಾಗೆ ಸಾಗುತ್ತಿದ್ದಾಗ ಮಾರ್ಗಮಧ್ಯೆ ವಿಮಾನ ಸಂಪರ್ಕ ಕಡಿದುಕೊಂಡಿತು. ಹಲವು ಗಂಟೆಗಳ ಶೋಧದ ಬಳಿಕವೂ ವಿಮಾನ ಪತ್ತೆಯಾಗಿಲ್ಲ. ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ