ವುಹಾನ್ ಸಂಶೋಧಕರಿಗೆ ಮೊದಲ ಸೋಂಕು ವರದಿ: ನಿರಾಕರಿಸಿದ ಚೀನಾ


Team Udayavani, May 25, 2021, 9:04 AM IST

ವುಹಾನ್ ಸಂಶೋಧಕರಿಗೆ ಮೊದಲ ಸೋಂಕು ವರದಿ: ನಿರಾಕರಿಸಿದ ಚೀನಾ

ಬೀಜಿಂಗ್: ಕೋವಿಡ್‌-19 ಸೋಂಕಿನ ವಿಚಾರವನ್ನು ಚೀನ ಬಹಿರಂಗ ಪಡಿಸುವುದಕ್ಕೂ ಮುನ್ನವೇ ವುಹಾನ್‌ ಪ್ರಯೋಗಾಲಯದ ಮೂವರು ಸಂಶೋಧಕರು ಆಸ್ಪತ್ರೆಗೆ ಧಾವಿಸಿ ಚಿಕಿತ್ಸೆ ಪಡೆದಿದ್ದರು ಎಂಬ ಸುದ್ದಿಯನ್ನು ಚೀನಾ ಅಲ್ಲಗಳೆದಿದೆ. ಇದು ಸಂಪೂರ್ಣ ಸುಳ್ಳು ಎಂದಿದೆ.

2019 ನವೆಂಬರ್‌ನಲ್ಲೇ ಈ ಸಂಶೋಧಕರು ಚಿಕಿತ್ಸೆ ಪಡೆದಿರುವ ದಾಖಲೆಗಳನ್ನು ಉಲ್ಲೇಖೀಸಿ “ದಿ ವಾಲ್‌ ಸ್ಟ್ರೀಟ್‌ ಜರ್ನಲ್‌’ ವರದಿ ಮಾಡಿತ್ತು.

ಅಮೆರಿಕವು ವೈಭವೀಕೃತ ವರದಿ ಮಾಡುತ್ತಿದೆ. ಸೋಂಕು ಬಹಿರಂಗವಾಗುವುದಕ್ಕೂ ಮುನ್ನ ಚೀನದ ಸಂಶೋಧಕರು ಕೊರೊನಾಕ್ಕೆ ಚಿಕಿತ್ಸೆ ಪಡೆದಿದ್ದರು ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಚೀನದ ವಿದೇಶಾಂಗ ಇಲಾಖೆ ವಕ್ತಾರ ಝಾವೋ ಲಿಜಿಯನ್‌ ಹೇಳಿದ್ದಾರೆ. ಜತೆಗೆ ಅಮೆರಿಕಕ್ಕೆ ನಿಜಕ್ಕೂ ಕೊರೊನಾದ ಮೂಲ ಕಂಡುಹಿಡಿಯುವ ಉದ್ದೇಶವಿದೆಯೋ ಅಥವಾ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶವಿದೆಯೋ ಎಂಬುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಭಾರತದಿಂದ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ಆ್ಯಂಟಿಗುವಾದಿಂದಲೂ ನಾಪತ್ತೆ!

ಚೀನ ಸರಕಾರವು ತನ್ನಲ್ಲಿ ಕೊರೊನಾ ಸೋಂಕಿನ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಜಗಜ್ಜಾಹೀರು ಮಾಡಿದ್ದು 2019ರ ಡಿಸೆಂಬರ್‌ನಲ್ಲಿ. ಆದರೆ ಅದಕ್ಕೂ ಒಂದು ತಿಂಗಳ ಮುನ್ನ, 2019ರ ನವೆಂಬರ್‌ ನಲ್ಲೇ ವುಹಾನ್‌ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿಯ ಮೂವರು ಸಂಶೋಧಕರಿಗೆ ಜ್ವರ ಬಂದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು ಎಂದು ಅಮೆರಿಕದ ಗುಪ್ತ ಚರ ವರದಿ ತಿಳಿಸಿತ್ತು. ಅಲ್ಲದೆ ಲ್ಯಾಬ್‌ನಲ್ಲಿರುವ ಹಲವು ಸಿಬಂದಿ ಅನಾರೋಗ್ಯಕ್ಕೀಡಾಗಿದ್ದು, ಅವರ ಸಂಖ್ಯೆಎಷ್ಟು ಎಂಬ ನಿಖರ ಮಾಹಿತಿ ಸಿಕ್ಕಿಲ್ಲ ಎಂದೂ ಹೇಳಲಾಗಿತ್ತು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.