ವಧುದಕ್ಷಿಣೆ ವಿರುದ್ಧ ಚೀನ ಅಭಿಯಾನ; ಶೇ.30 ಯುವಕರು ಅವಿವಾಹಿತರು

ಜನನ ಪ್ರಮಾಣ ಉತ್ತೇಜನಕ್ಕೆ ಕ್ರಮ

Team Udayavani, Mar 5, 2023, 7:50 AM IST

ವಧುದಕ್ಷಿಣೆ ವಿರುದ್ಧ ಚೀನ ಅಭಿಯಾನ; ಶೇ.30 ಯುವಕರು ಅವಿವಾಹಿತರು

ಬೀಜಿಂಗ್‌: ಜನಸಂಖ್ಯೆ ಕುಸಿತ ಎದುರಿಸುತ್ತಿರುವ ಚೀನ, ದೇಶದಲ್ಲಿ ಜನನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈಗ ಯುವಕರನ್ನು ಮದುವೆಗೆ ಉತ್ತೇಜಿಸುವ ನಿಟ್ಟಿನಲ್ಲಿ ವಧು ದಕ್ಷಿಣೆ ವಿರುದ್ಧ ಅಭಿಯಾನ ಆರಂಭಿಸಿದೆ.

ಚೀನದಲ್ಲಿ ವಧು ದಕ್ಷಿಣೆ ಸಂಪ್ರದಾಯ ಅಸ್ತಿತ್ವದಲ್ಲಿದ್ದು, ಮದುವೆಗೂ ಮುನ್ನವೇ ಯುವತಿಯರು ಹುಡುಗನಿಂದ ಕಾರು,ಬಂಗಲೆ, ಹಣವನ್ನು ಸ್ವೀಕರಿಸುತ್ತಿದ್ದಾರೆ. ಯುವತಿಯರ ಭಾರೀ ಡಿಮ್ಯಾಂಡ್‌ಗಳಿಗೆ ಹೆದರಿ ಅನೇಕ ಯುವಕರು, ಮದುವೆಯ ಸಹವಾಸವೇ ಬೇಡ ಎಂದು ದೂರ ಹೋಗುತ್ತಿದ್ದಾರಂತೆ!

ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ, ಚೀನದಲ್ಲಿ ಶೇ.30ರಷ್ಟು ಯುವಕರು ಅವಿವಾಹಿತರಾಗಿದ್ದು, ಜಿಯಾಂಕ್ಸಿ ಪ್ರಾಂತ್ಯದಲ್ಲಂತೂ ವಧುದಕ್ಷಿಣೆ ಪಿಡುಗಾಗಿ ಪರಿಣಮಿಸಿದೆ.

ಈ ಹಿನ್ನೆಲೆಯಲ್ಲಿ ಚೀನ ಸ್ಥಳೀಯಾಡಳಿತಗಳು ಯುವತಿಯರ ಮೂಲಕವೇ ವಧು-ದಕ್ಷಿಣೆ ವಿರೋಧಿ ಅಭಿಯಾನವನ್ನು ಆರಂಭಿಸಿವೆ. 20-30 ವರ್ಷದ ಅನೇಕ ಯುವತಿಯರು ವಧು-ದಕ್ಷಿಣೆ ಕ್ರಮ ನಿಲ್ಲಿಸುವಂತೆ, ಸಮಾಜದಲ್ಲಿ ಸಮಾನತೆಗಾಗಿ ಇಂಥ ಸಂಪ್ರದಾಯ ತೊಡೆದುಹಾಕುವಂತೆ ಜನಜಾಗೃತಿ ಮೂಡಿಸುತ್ತಿದ್ದಾರೆ. ಜತೆಗೆ ತಾವು ಎಂದಿಗೂ ವಧು-ದಕ್ಷಿಣೆಗೆ ಬೇಡಿಕೆ ಇಡುವುದಿಲ್ಲ ಎಂದು ವಾಗ್ಧಾನ ಮಾಡಿದ್ದು, ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿವೆ. ಈ ಮೂಲಕ ಯುವಕರನ್ನು ಮದುವೆಗೆ ಉತ್ತೇಜಿಸಿ, ಜನನ ಪ್ರಮಾಣ ವೃದ್ಧಿಸುವುದು ಸರ್ಕಾರದ ಆಶಯವಾಗಿದೆ.

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.