ನೇಪಾಲದಲ್ಲಿನ್ನು ಚೀನ ಇಂಟರ್ನೆಟ್
Team Udayavani, Jan 14, 2018, 12:24 PM IST
ಕಾಠ್ಮಂಡು: ಇಂಟರ್ನೆಟ್ ಪೂರೈಕೆ ವ್ಯವಸ್ಥೆಯಲ್ಲಿ ಭಾರತದ ಕಂಪೆನಿಗಳನ್ನು ನೆಚ್ಚಿಕೊಂಡಿದ್ದ ನೇಪಾಲವು ಇನ್ನು ಮುಂದೆ ಚೀನದ ಕಂಪೆನಿಗಳಿಂದ ಇಂಟರ್ನೆಟ್ ಸೌಲಭ್ಯ ಪಡೆದುಕೊಳ್ಳಲಿದೆ. ಅಲ್ಲಿ ಭಾರ್ತಿ ಏರ್ಟೆಲ್ ಮತ್ತು ಟಾಟಾ ಕಮ್ಯುನಿಕೇಷನ್ಸ್ ಬದಲಾಗಿ ನೇಪಾಲ ಟೆಲಿಕಾಂ ಮತ್ತು ಚೀನ ಟೆಲಿಕಾಂ ಗ್ಲೋಬಲ್ ಇಂಟರ್ನೆಟ್ ಸೇವೆ ನೀಡಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು