ರೋಬೋಟಿಕ್‌ ಸೈನ್ಯ ಸೃಷ್ಟಿಸುತ್ತಿರುವ ಚೀನಾ!

Team Udayavani, Jan 17, 2019, 12:30 AM IST

z-00.jpg

ವಾಷಿಂಗ್ಟನ್‌: ಏಷ್ಯಾ ಪ್ರಾಂತ್ಯದಲ್ಲಿ ತನ್ನ ಪ್ರಾಬಲ್ಯತೆಯನ್ನು ಮೆರೆಯುವ ಉದ್ದೇಶದಿಂದ ಚೀನಾ ದೇಶ ಸಂಪೂರ್ಣ ರೋಬೋಮಯವಾದ ಸೈನ್ಯವೊಂದನ್ನು ಕಟ್ಟುವಲ್ಲಿ ನಿರತವಾಗಿದೆ ಎಂದು ಅಮೆರಿಕದ ಗುಪ್ತಚರ ಇಲಾಖೆಯ ಅಧಿಕಾರಿ ಡ್ಯಾನ್‌ ಟೇಲರ್‌ ತಿಳಿಸಿದ್ದಾರೆ. ರಕ್ಷಣಾ ಗುಪ್ತಚರ ಇಲಾಖೆಯ ತಜ್ಞರೂ ಆಗಿರುವ ಅವರು, “ಚೀನಾಕ್ಕೆ ಜಗತ್ತಿನ ಅತಿ ದೊಡ್ಡ ಶಕ್ತಿಶಾಲಿ ರಾಷ್ಟ್ರವೆಂಬ ಹೆಗ್ಗಳಿಕೆ ತರುವ ಉತ್ಸಾಹದಲ್ಲಿ ಅಲ್ಲಿನ ಸರಕಾರ ಕಾರ್ಯತತ್ಪರವಾಗಿದೆ. ಈ ನಿಟ್ಟಿನಲ್ಲಿ ಸರಕಾರ ತಯಾರಿಸುತ್ತಿರುವ ರೋಬೋಗಳ ಸೈನ್ಯವು, ನೆಲದ ಮೇಲಷ್ಟೇ ಅಲ್ಲದೆ ವಾಯು ಹಾಗೂ ನೀರಿನಲ್ಲೂ ಯುದ್ಧ ಮಾಡುವ ಛಾತಿಯನ್ನು ಹೊಂದಿರಲಿದೆ’ ಎಂದಿದ್ದಾರೆ.  “ಈಗಾಗಲೇ ವಾಯು ಕ್ಷಿಪಣಿ ಹಾಗೂ ಜಲಾಂತರ್ಗಾಮಿ ತಂತ್ರಜ್ಞಾನಗಳಲ್ಲಿ ಮಂಚೂಣಿ ಯಲ್ಲಿರುವ ಚೀನಾ, ತ್ವರಿತವಾಗಿ ರೋಬೋ ಸೈನ್ಯವನ್ನು ಸೃಷ್ಟಿ ಸುತ್ತಿದ್ದು, ಇದರಿಂದ ಜಗತ್ತಿನ ಮಹಾ ಬಲಶಾಲಿ ರಾಷ್ಟ್ರವಾಗಲಿದೆ’ ಎಂದು ಹೇಳಿರುವ ಡ್ಯಾನ್‌, ಕಳೆದೊಂದು ದಶಕದಿಂದ ತನ್ನ ಚಿಂತನೆಗಳನ್ನು ಪರಿಣಾಮಕಾರಿ ಯಾಗಿ ಜಾರಿಗೆ ತರಲು ಚೀನಾ ಸರಕಾರ, “ಪೀಪಲ್ಸ್‌ ಲಿಬರೇಷನ್‌ ಆರ್ಮಿ’ಯನ್ನು (ಪಿಎಲ್‌ಎ) ಬಳಸಿಕೊಳ್ಳುತ್ತಿದೆ. 

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.