ಗಾಲ್ವಾನ್ ಘರ್ಷಣೆಯಲ್ಲಿ ಚೀನಾದ 45 ಸೈನಿಕರು ಸಾವನ್ನಪ್ಪಿದ್ದರು: ರಷ್ಯಾ ನ್ಯೂಸ್ ಏಜೆನ್ಸಿ

ಎರಡು ಬಲಾಢ್ಯ ದೇಶಗಳು ಗಡಿಯಿಂದ ತಮ್ಮ ಸೇನೆಯನ್ನು ವಾಪಸ್ ಪಡೆಯಲು ಆರಂಭ

Team Udayavani, Feb 11, 2021, 2:20 PM IST

ಗಾಲ್ವಾನ್ ಘರ್ಷಣೆಯಲ್ಲಿ ಚೀನಾದ 45 ಸೈನಿಕರು ಸಾವನ್ನಪ್ಪಿದ್ದರು: ರಷ್ಯಾ ನ್ಯೂಸ್ ಏಜೆನ್ಸಿ

ಬೀಜಿಂಗ್: ಪೂರ್ವ ಲಡಾಖ್ ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತೀಯ ಸೇನೆ ಮತ್ತು ಚೀನಾ ಸೇನೆ ನಡುವೆ ನಡೆದ ಘರ್ಷಣೆಯಲ್ಲಿ ಎಷ್ಟು ಸಾವು, ನೋವು ಸಂಭವಿಸಿತ್ತು ಎಂಬ ಬಗ್ಗೆ ಚೀನಾ ಈವರೆಗೂ ಯಾವುದೇ ಮಾಹಿತಿ ಹೊರಹಾಕಿಲ್ಲ. ಏತನ್ಮಧ್ಯೆ ಎರಡು ದೇಶಗಳ ಸೇನೆ ನಡುವೆ ನಡೆದ ಘರ್ಷಣೆಯಲ್ಲಿ ಚೀನಾದ 45 ಸೈನಿಕರು ಸಾವನ್ನಪ್ಪಿರುವುದಾಗಿ ರಷ್ಯಾ ನ್ಯೂಸ್ ಏಜೆನ್ಸಿ ಟಾಸ್( ಟಿಎಎಸ್ ಎಸ್) ತಿಳಿಸಿದೆ.

ಇದನ್ನೂ ಓದಿ:ಮಣಿಪಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮಾವಿನ ಮರಕ್ಕೆ ತಗಲಿದ ಬೆಂಕಿ

ಟಾಸ್ ವರದಿ ಪ್ರಕಾರ, ಭಾರತ ಮತ್ತು ಚೀನಾ ಗಡಿಯಲ್ಲಿನ ಸೇನೆ ವಾಪಸ್ ಪಡೆಯುವ ಪ್ರಕ್ರಿಯೆಯಲ್ಲಿ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ 2020ರ ಮೇ ಮತ್ತು ಜೂನ್ ನಲ್ಲಿ ಘರ್ಷಣೆ ನಡೆದ ಪರಿಣಾಮ ಭಾರತದ 20 ಹಾಗೂ ಚೀನಾದ 45 ಯೋಧರು ಸಾವನ್ನಪ್ಪಿರುವುದಾಗಿ ಹೇಳಿದೆ.

ಘರ್ಷಣೆಯಲ್ಲಿ ಎರಡೂ ಸೇನೆಯಲ್ಲಿ ಸಾವು, ನೋವು ಸಂಭವಿಸಿದ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ಗಡಿಪ್ರದೇಶದಲ್ಲಿ ತಮ್ಮ ಸೇನೆಯ ಯೋಧರ ಸಂಖ್ಯೆಯನ್ನು 50 ಸಾವಿರಕ್ಕೆ ಏರಿಸಿತ್ತು. ಈ ಹಿಂದಿನ ಒಪ್ಪಂದದಂತೆ ಪ್ಯಾಂಗಾಂಗ್ ಸರೋವರ ಪ್ರದೇಶದಿಂದ ಎರಡು ಬಲಾಢ್ಯ ದೇಶಗಳು ಗಡಿಯಿಂದ ತಮ್ಮ ಸೇನೆಯನ್ನು ವಾಪಸ್ ಪಡೆಯಲು ಆರಂಭಿಸಿದ ನಂತರ ಟಾಸ್ ಈ ಮಾಹಿತಿಯನ್ನು ಬಹಿರಂಗೊಳಿಸಿದೆ.

ಟಾಪ್ ನ್ಯೂಸ್

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

1-asdasdasd

ಗಂಗಾ ನದಿಯಲ್ಲಿ ತೇಲುತ್ತಿದ್ದ ಶವಗಳ ಸಂಖ್ಯೆ ತಿಳಿಸಲು ಯುಪಿ, ಬಿಹಾರಕ್ಕೆ ಎನ್‌ಜಿಟಿ ಸೂಚನೆ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

Untitled-1

ಸಮವಸ್ತ್ರ ಸಮಾಚಾರ: ನಿಮ್ಮ ಮಕ್ಕಳ ಯೂನಿಫಾರಂ ಎಲ್ಲಿಂದ ಬರುತ್ತೆ?

thumb 7

ಬುದ್ಧನ ಜನ್ಮ ಸ್ಥಳದಲ್ಲಿ ಪ್ರಧಾನಿ ಮೋದಿ: ನೇಪಾಳದೊಂದಿದೆ ರಾಜತಾಂತ್ರಿಕ ಮಾತುಕತೆ

twenty one hours kannada movie

ಥಿಯೇಟರ್ ನಲ್ಲಿ ‘ಟ್ವೆಂಟಿ ಒನ್ ಹವರ್ಸ್’; ಡಾಲಿ ಅಭಿನಯದ ಚಿತ್ರ ಮೇ.20ಕ್ಕೆ ರಿಲೀಸ್

basavaraj horatti

ವಿಧಾನಪರಿಷತ್ ಸಭಾಪತಿ‌ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thumb 7

ಬುದ್ಧನ ಜನ್ಮ ಸ್ಥಳದಲ್ಲಿ ಪ್ರಧಾನಿ ಮೋದಿ: ನೇಪಾಳದೊಂದಿದೆ ರಾಜತಾಂತ್ರಿಕ ಮಾತುಕತೆ

ಇಂದು ಪ್ರಧಾನಿ ಮೋದಿ ನೇಪಾಲಕ್ಕೆ; ಬುದ್ಧನ ಜನ್ಮಸ್ಥಳದಲ್ಲೇ ಬುದ್ಧ ಪೂರ್ಣಿಮೆ ಆಚರಣೆ

ಇಂದು ಪ್ರಧಾನಿ ಮೋದಿ ನೇಪಾಲಕ್ಕೆ; ಬುದ್ಧನ ಜನ್ಮಸ್ಥಳದಲ್ಲೇ ಬುದ್ಧ ಪೂರ್ಣಿಮೆ ಆಚರಣೆ

UAE

ಯುಎಇ ತೆರಳಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

crime (2)

ನ್ಯೂಯಾರ್ಕ್ ಸೂಪರ್ ಮಾರ್ಕೆಟ್ ನಲ್ಲಿ ಗುಂಡಿನ ದಾಳಿ:ಕನಿಷ್ಠ 10 ಮಂದಿ ಬಲಿ

Explosive Covid Outbreak in North Korea

ಉತ್ತರ ಕೊರಿಯಾದಲ್ಲಿ ಮಿತಿಮೀರಿದ ಕೋವಿಡ್; ಮೂರು ದಿನದಲ್ಲಿ 820,620 ಪ್ರಕರಣಗಳು ಪತ್ತೆ!

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

19

ಗಂಗಾವತಿ ಬಾಲಕಿಯರ ಶಾಲೆ ಮಕ್ಕಳು-ಪಾಲಕರಿಗೆ ಅಚ್ಚುಮೆಚ್ಚು 

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

20police

ರೌಡಿಸಂ ನಡೆಸಿದರೆ ಗಡಿಪಾರು: ಬಿರಾದಾರ

1-asdasdasd

ಗಂಗಾ ನದಿಯಲ್ಲಿ ತೇಲುತ್ತಿದ್ದ ಶವಗಳ ಸಂಖ್ಯೆ ತಿಳಿಸಲು ಯುಪಿ, ಬಿಹಾರಕ್ಕೆ ಎನ್‌ಜಿಟಿ ಸೂಚನೆ

18

ಕಾಯಿಲೆಗೆ ಶೀಘ್ರ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.