ಚೀನಾದಲ್ಲಿ ಮತ್ತೆ 57 ಮಂದಿಗೆ ಸೋಂಕು ದೃಢ: ಎರಡನೇ ಅಲೆಗೆ ನಲುಗಿದ ಬೀಜಿಂಗ್

Team Udayavani, Jun 14, 2020, 9:11 AM IST

china

ಬೀಜಿಂಗ್: ಕೋವಿಡ್-19 ವೈರಸ್ ಉಗಮ ಸ್ಥಳವಾದ ಚೀನಾದಲ್ಲಿ ಸೋಂಕಿನ ಎರಡನೇ ಅಲೆ ಅರಂಭವಾಗಿದೆ. ಏಪ್ರಿಲ್ ನಂತರ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 57 ಹೊಸ ಪ್ರಕರಣಗಳು ಕಾಣಿಸಿಕೊಂಡಿದೆ.

ಬೀಜಿಂಗ್ ನಲ್ಲಿರುವ ಮೀನು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಅತೀ ಹೆಚ್ಚು ಹೊಸ ಸೋಂಕು ಪ್ರಕರಣಗಳನ್ನು ಕಂಡುಬಂದಿದ್ದು ಜಿನ್ ಫಾದಿ  ಮಾರ್ಕೆಟ್ ಅನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ.  ಚೀನಾ ಆರೋಗ್ಯ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ 57 ಹೊಸ ಪ್ರಕರಣಗಳ  ಪೈಕಿ 37 ಪ್ರಕರಣಗಳು ಚೀನಾದಲ್ಲೇ ವರದಿಯಾಗಿದ್ದು, 20 ಪ್ರಕರಣಗಳು ವಿದೇಶಗಳಿಂದ ಆಗಮಿಸಿದ್ದ ಚೀನೀಯರದ್ದು ಎಂದು ತಿಳಿದುಬಂದಿದೆ.
ಬೀಜಿಂಗ್ ನಲ್ಲಿರುವ ತರಕಾರಿ ಮಾರುಕಟ್ಟೆ ಮತ್ತು ಮೀನು ಮಾರುಕಟ್ಟೆಯ ಸುತ್ತಮುತ್ತಲಿನಲ್ಲಿರುವ ಶಾಲಾ-ಕಾಲೇಜು, ಸೂಪರ್ ಮಾರ್ಕೆಟ್ ಗಳನ್ನು ಮುಚ್ಚಲಾಗಿದೆ.

57 ಹೊಸ ಪ್ರಕರಣಗಳೊಂದಿಗೆ ಚೀನಾದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 83,132ಕ್ಕೆ ಏರಿಕೆಯಾಗಿದೆ. ಮಾತ್ರವಲ್ಲದೆ  ಮೃತರ ಸಂಖ್ಯೆ  4,634ರಷ್ಟಿದೆ. ­ ಕಳೆದ ಡಿಸೆಂಬರ್ ನಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಕೋವಿಡ್-19 ವೈರಸ್ ಮೊದಲ ಬಾರಿಗೆ ಕಂಡುಬಂದಿತ್ತು. ಅದಾದ ನಂತರ ಈ ಸೋಂಕು ಜಗತ್ತಿನಾದ್ಯಂತ ಪಸರಿಸಿ, ಇನ್ನು ತನ್ನ ಕ್ರೌರ್ಯ  ಮೆರೆಯುತ್ತಿದೆ. 8 ಮಿಲಿಯನ್ ಸಮೀಪ ಸೋಂಕಿತರ ಸಂಖ್ಯೆ ತಲುಪಿದ್ದು, 4,32,204 ಜನರು ಈ ಮಹಾಮಾರಿಗೆ ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.