ಚೀನಾದಲ್ಲಿ 648 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆ; ಇಳಿಯುತ್ತಿದೆ ಸಾವಿನ ಸಂಖ್ಯೆ
Team Udayavani, Feb 23, 2020, 12:13 PM IST
ಬೀಜಿಂಗ್: ಮಾರಣಾಂತಿಕ ಕೊರೊನಾ ವೈರಸ್ ತಗುಲುತ್ತಿರುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಚೀನಾದಲ್ಲಿ ಈಗ ಸುಮಾರು 648 ಹೊಸ ಪ್ರಕರಣಗಳು ಪತ್ತೆಯಾಗಿವೆ. ಆದರೆ ವೈರಸ್ ನಿಂದಾದ ಸಾವಿನ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ವರದಿಯಾಗಿದೆ.
ಚೀನಾದ ರಾಷ್ಟ್ರೀಯ ಆರೋಗ್ಯ ಇಲಾಖೆಯ ವರದಿಯ ಪ್ರಕಾರ ಶುಕ್ರವಾರ 397ರಷ್ಟು ಮಂದಿಗೆ ಸೋಂಕು ತಾಗಿದ್ದು, ಪ್ರಮಾಣ ಶನಿವಾರದಂದು ಇದು ಏರಿಕೆಯಾಗಿದೆ. ಶನಿವಾರ 648 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
ಇದರೊಂದಿಗೆ ಚೀನಾದಲ್ಲಿ ಇದುವರೆಗೆ ಒಟ್ಟು 76,936 ಜನರಲ್ಲಿ ಕೊರೊನಾ ವೈರಸ್ ಖಾತ್ರಿಯಾಗಿದೆ.
ದೇಶದಲ್ಲಿ ಕೊರೊನಾ ವೈರಸ್ ನಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಇಳಿಕೆಯಾಗಿದೆ. ಶನಿವಾರ 97 ಜನರು ಸಾವನ್ನಪ್ಪಿದ್ದು ಹುಬೇ ಪಾಂತ್ಯದಲ್ಲಿ ಓರ್ವ ಮಾತ್ರ ಮರಣ ಹೊಂದಿದ್ದಾನೆ. ಒಟ್ಟು ಮರಣ ಸಂಖ್ಯೆ 2442 ಕ್ಕೆ ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ