ನೈರುತ್ಯ ಚೀನಾದಲ್ಲಿ ಪ್ರಬಲ ಭೂಕಂಪ ;12 ಬಲಿ,ಹಲವರಿಗೆ ಗಾಯ
Team Udayavani, Aug 9, 2017, 9:59 AM IST
ಶಾಂಘೈ: ನೈರುತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಮಂಗಳವಾರ ಸಂಜೆ ಪ್ರಬಲ ಭೂಕಂಪ ಸಂಭವಿಸಿದ್ದು 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 160ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಚುವಾನ್ನ ಪ್ರವಾಸಿ ಸ್ಥಳದಲ್ಲಿ ಭೂಕಂಪ ಸಂಭವಿಸಿದ್ದು ಅಪಾರ ಹಾನಿಯಾಗಿದೆ. ಸಂಕಷ್ಟಕ್ಕೆ ಸಿಲುಕಿದ 30 ಸಾವಿರಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಿಸಲಾಗಿದೆ.
ರಿಕ್ಟರ್ ಮಾಪಕದಲ್ಲಿ 6.5 ತೀವ್ರತೆ ಕಂಡು ದಾಖಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ 100 ತಲುಪಬಹುದು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!