ಚೀನಾ ಸ್ಪೈ ಡ್ರೋನ್‌ ಪರೀಕ್ಷೆ

Team Udayavani, Nov 1, 2017, 6:00 AM IST

spy-drone.jpg

ಬೀಜಿಂಗ್‌: ಚೀನಾ ತನ್ನ ಮಿಲಿಟರಿ ಗುಪ್ತಚರ ಕಾರ್ಯಾಚರಣೆಗೆ ಉಪಯೋಗವಾಗುವಂತ ಸ್ಪೈ ಡ್ರೋನ್‌ ಒಂದನ್ನು ಸಮುದ್ರ ಮಟ್ಟದಿಂದ 20 ಕಿಲೋ ಮೀಟರ್‌ ಎತ್ತರದಲ್ಲಿ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಬೇಹುಗಾರಿಕೆಗೆ ಸಂಬಂಧಿಸಿ ಹದ್ದಿನ ಕಣ್ಣಿಡುವ ಹಿನ್ನೆಲೆಯಲ್ಲಿ ಚೀನಾ ಇಂಥ ಪ್ರಯತ್ನ ಮಾಡಿದೆ.

ಸಮುದ್ರ ಮಟ್ಟದಿಂದ 20 ಕಿಲೋ ಮೀಟರ್‌ ಎತ್ತರದ ಪ್ರದೇಶದಲ್ಲಿ ಅತೀ ಕಡಿಮೆ ಉಷ್ಣತೆ ಹಾಗೂ ತೆಳುವಾದ ಗಾಳಿ ಇರುವ ಹಿನ್ನೆಲೆಯಲ್ಲಿ  ಇದನ್ನು “ಸಾವಿನ ವಲಯ’ ಎಂದೇ ಪರಿಗಣಿಸಲಾಗುತ್ತದೆ. ಇದೀಗ ಚೀನಾ ಇಂಥ ವಲಯದಲ್ಲಿ ಸ್ಪೈ ಡ್ರೋನ್‌ ಪರೀಕ್ಷೆಗೊಳಪಡಿಸುವ ಮೂಲಕ ಸಂಚಲನ ಮೂಡಿಸುವಂತೆ ಮಾಡಿದೆ. ಚೀನಾ ಮಾಧ್ಯಮಗಳ ಪ್ರಕಾರ ಚೀನಾ ತನ್ನ ಮಿಲಿಟರಿ ಗುಪ್ತಚರ ಉದ್ದೇಶಕ್ಕಾಗಿಯೇ ಇದನ್ನು ಪರೀಕ್ಷೆಗೊಳಪಡಿಸಿದೆ.

ಉಷ್ಣತೆ ಕಡಿಮೆ ಇರುವ ಪ್ರದೇಶದಲ್ಲಿ ಬ್ಯಾಟರಿಯಂತಹ ಎಲೆಕ್ಟ್ರಾನಿಕ್‌ ಉಪಕರಣ ಗಳು ಸ್ಪಂದಿಸುವ ಸಾಧ್ಯತೆಗಳೂ ಕಡಿಮೆ ಇರುವ ಹಿನ್ನೆಲೆಯಲ್ಲಿ ಇದಕ್ಕೆ ಪೂರಕವಾಗಿ ಸ್ಪಂದಿಸುವ ಮಾದರಿಯ ಡ್ರೋನ್‌ ಅಭಿವೃದ್ಧಿಪಡಿಸಿ ಪರೀಕ್ಷಿಸಿದ್ದಾಗಿ ಹಾಂಕಾಂಗ್‌ ಮೂಲದ ದಕ್ಷಿಣ ಚೀನಾ ಮಾರ್ನಿಂಗ್‌ ಪೋಸ್ಟ್‌ ವರದಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬೀಜಿಂಗ್‌ನ ಚೀನಾ ಅಕಾಡೆಮಿ ಆಫ್ ಸೈನ್ಸಸ್‌ನ ವಿಜ್ಞಾನಿ ಯಾಂಗ್‌ ಯಾಂಚು, “ಡ್ರೋನ್‌ ಬುಲೆಟ್‌ ಚಿಮ್ಮುವ ರೀತಿ ತೆರೆದುಕೊಂಡಿದೆ. ಇಂಥ ನೂರಾರು ಡ್ರೋನ್‌ಗಳನ್ನು ಅಭಿವೃದ್ಧಿ ಗೊಳಿ ಸುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಅದು ನಮ್ಮ ಗುರಿ’ ಎಂದಿ ದ್ದಾರೆ. ಕಳೆದ ತಿಂಗಳಷ್ಟೇ ಮಂಗೋಲಿಯಾ ಅಧ್ಯಯನ ಉದ್ದೇಶದಿಂದ 25 ಕಿ. ಮೀ. ಎತ್ತರದಲ್ಲಿ ಡ್ರೋನ್‌ ಅನ್ನು ಪರೀಕ್ಷೆಗೊಳಪಡಿಸಿತ್ತು.

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.