ಚೀನಾದಿಂದ ಲಂಡನ್‌ಗೆ ರೈಲು; 12ಸಾವಿರ ಕಿ.ಮೀ. ದೂರ, 18 ದಿನ ಬೇಕು!


Team Udayavani, Jan 4, 2017, 4:39 PM IST

china-goods-train-to-london_.jpg

ಬೀಜಿಂಗ್‌: ಯುರೋಪ್‌ ಜತೆಗಿನ ಸಂಪರ್ಕವನ್ನು ಇನ್ನಷ್ಟು ಬಲಗೊಳಿಸುವ ಮತ್ತು ರಫ್ತು ಆದಾಯವನ್ನು ಹೆಚ್ಚಿಸುವ ನಿಟ್ಟಿನಿಂದ ಲಂಡನ್‌ಗೆ ಸರಕು ಸಾಗಣೆ ರೈಲು ಸಂಚಾರವನ್ನು ಚೀನಾ ಆರಂಭಿಸಿದೆ.

ರೈಲು, ಚೀನಾದ ಜೆಜಿಯಾಂಗ್‌ ಪ್ರಾಂತ್ಯದ ಯಿವು ರೈಲ್ವೆ ನಿಲ್ದಾಣದಿಂದ ಸೋಮವಾರ ಸಂಚಾರವನ್ನು ಆರಂಭಸಿದ್ದು, 18 ದಿನಗಳಲ್ಲಿ 12,000 ಕಿ.ಮೀ. ಸಂಚರಿಸಲಿದೆ. ಕಜಕಿಸ್ತಾನ್‌, ರಷ್ಯಾ, ಬೆಲಾರಸ್‌, ಪೋಲೆಂಡ್‌, ಜರ್ಮನಿ, ಬೆಲ್ಜಿಯಂ ಮತ್ತು ಫ್ರಾನ್ಸ್‌ನ ಮೂಲಕ ಹಾದು ರೈಲು ಲಂಡನ್‌ ಅನ್ನು ತಲುಪಲಿದೆ. ಯುರೋಪಿನ ಹಲವಾರು ನಗರಗಳಿಗೆ
ಈಗಾಗಲೇ ರೈಲ್ವೆ ಸಂಪರ್ಕ ಹೊಂದಿರುವ ಚೀನಾ ಇದೀಗ ಬ್ರಿಟನ್‌ ಜೊತೆ ರೈಲ್ವೆ ಸಂಪರ್ಕ ಕಲ್ಪಿಸಿಕೊಂಡಿದೆ.

ಶತಮಾನಗಳ ಹಿಂದೆ ಇದ್ದ ಸಿಲ್ಕ್ ರೋಡ್‌ ಮಾರ್ಗದ ಮೂಲಕ ಏಷ್ಯಾವನ್ನು ಆಫ್ರಿಕಾ ಮತ್ತು ಯುರೋಪ್‌ನೊಂದಿಗೆ ಬೆಸೆಯಲು ಚೀನಾ ಯೋಜನೆ ರೂಪಿಸಿದೆ. ಇದರ ಭಾಗವಾಗಿ ಲಂಡನ್‌ಗೆ ರೈಲು ಸೇವೆ ಒದಗಿಸುತ್ತಿದೆ. ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್‌ ಅವರು ಈ ಮೂಲ ಸೌಕರ್ಯ ನಿರ್ಮಾಣ ಕಾರ್ಯಕ್ಕೆ 2013ರಲ್ಲಿ ಚಾಲನೆ ನೀಡಿದ್ದರು.

ಯಿವು ಪ್ರಾಂತ್ಯದ ಟೈಮೆಕ್ಸ್‌ ಇಂಡಸ್ಟ್ರಿಯಲ್‌ ಇನ್ವೆಸ್ಟ್‌ಮೆಂಟ್‌ ಕಂಪನಿ ಸ್ಪೇನ್‌ನ ಮ್ಯಾಡ್ರಿಡ್‌ ವರೆಗೆ ರೈಲನ್ನು ಓಡಿಸುತ್ತಿದ್ದು, ಈಗ ಲಂಡನ್‌ ವರೆಗೂ ರೈಲು ಸೇವೆ ವಿಸ್ತರಿಸುತ್ತಿದೆ. ಇದರಿಂದ ವಿಮಾನದಲ್ಲಿ ಸಾಗಣೆಯ ಅರ್ಧ ವೆಚ್ಚ ಉಳಿತಾಯವಾಗಲಿದೆ. ಜತೆಗೆ ಸಮುದ್ರ ಮೂಲಕ ಸರಕು ಸಾಗಣೆಯ ಅರ್ಧ ಸಮಯ ಉಳಿತಾಯವಾಗಲಿದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.