ಇನ್ನು ಮುಂದೆ ದೈನಂದಿನ ಕೋವಿಡ್ ಪ್ರಕರಣ ಸಂಖ್ಯೆ ಪ್ರಕಟಿಸುವುದನ್ನು ನಿಲ್ಲಿಸಲಿದೆ ಚೀನಾ
Team Udayavani, Dec 25, 2022, 3:10 PM IST
ಬೀಜಿಂಗ್: ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಕಳೆದ ಮೂರು ವರ್ಷಗಳಿಂದ ದೈನಂದಿನ ಕೋವಿಡ್ 19 ಪ್ರಕರಣಗಳ ಅಂಕಿಅಂಶಗಳನ್ನು ಪ್ರಕಟಿಸಿಕೊಂಡು ಬಂದಿದೆ. ಆದರೆ ಇನ್ನು ಮುಂದೆ ಅಂತಹ ಡೇಟಾವನ್ನು ಭಾನುವಾರದಿಂದ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿದೆ.
ಇದನ್ನೂ ಓದಿ:ಕೃಷ್ಣಾಪುರ ಜಲೀಲ್ ಪ್ರಕರಣ: ಮಹಿಳೆಯರು ಸೇರಿ 4-5 ಮಂದಿ ವಶಕ್ಕೆ, ವಿಚಾರಣೆ
“ಸಂಬಂಧಿತ ಕೋವಿಡ್ ಮಾಹಿತಿಯನ್ನು ಚೀನೀ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್‌ನಿಂದ ಉಲ್ಲೇಖ ಮತ್ತು ಸಂಶೋಧನೆಗಾಗಿ ಪ್ರಕಟಿಸಲಾಗುತ್ತದೆ” ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.
ಡೇಟಾ ಬಿಡುಗಡೆ ಮಾಡದೆ ಇರಲು ನಿರ್ದಿಷ್ಟ ಕಾರಣಗಳನ್ನು ಸ್ಪಷ್ಟಪಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ