ಚೀನಾದ ಆರ್ಥಿಕತೆ ಕೊಂಚ ಚೇತರಿಕೆ
Team Udayavani, Oct 24, 2022, 9:00 PM IST
ಬೀಜಿಂಗ್: ಕೊರೊನಾ ಸಾಂಕ್ರಾಮಿಕದಿಂದಾಗಿ ಆರ್ಥಿಕ ಹೊಡೆತಕ್ಕೆ ಸಿಲುಕಿದ್ದ ಚೀನಾದಲ್ಲಿ ಈಗ ಅರ್ಥವ್ಯವಸ್ಥೆ ಮತ್ತೆ ಚೇತರಿಕೆ ಕಂಡುಬಂದಿದೆ.
ಕೊರೊನಾ ಹಿಂದಿನ ಅವಧಿಯಷ್ಟಲ್ಲದಿದ್ದರೂ ಕೊಂಚ ಮಟ್ಟಿಗೆ ಸುಧಾರಣೆ ಗೋಚರಿಸಿದೆ. ಸೆಪ್ಟೆಂಬರ್ನಲ್ಲಿ ಅಂತ್ಯವಾದ ತ್ತೈಮಾಸಿಕದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.3.9 ಏರಿಕೆಯಾಗಿದೆ.
ಇದೇ ವರ್ಷದ ಮೊದಲನೇ ತ್ತೈಮಾಸಿಕಕ್ಕೆ ಹೋಲಿಸಿದರೆ ಶೇ.0.4 ಏರಿಕೆಯಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿಯು, ಚೀನಾ ಈ ವರ್ಷ ಶೇ.3 ಆರ್ಥಿಕ ಪ್ರಗತಿ ದಾಖಲಿಸಬಹುದು ಎಂದು ಅಂದಾಜಿಸಿದೆ. ಇದು 1980ರ ನಂತರ ದಾಖಲಾಗುತ್ತಿರುವ 2ನೇ ಕನಿಷ್ಠ ಬೆಳವಣಿಗೆಯಾಗಿದೆ. 2020ರಲ್ಲಿ ದೇಶದ ಆರ್ಥಿಕತೆ ಕೇವಲ ಶೇ.2.4 ಏರಿಕೆ ದಾಖಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ