ರಾಣಿ 2ನೇ ಎಲಿಜಬೆತ್ ಅಂತಿಮ ದರ್ಶನಕ್ಕೆ ಚೀನದವರಿಗಿಲ್ಲ ಅವಕಾಶ
Team Udayavani, Sep 17, 2022, 6:40 AM IST
ಲಂಡನ್: ವೆಸ್ಟ್ಮಿನ್ಸ್ಟರ್ ಹಾಲ್ನಲ್ಲಿ ರಾಣಿ 2ನೇ ಎಲಿಜಬೆತ್ ಅವರ ಅಂತಿಮ ದರ್ಶನದಲ್ಲಿ ಚೀನದ ಪ್ರತಿನಿಧಿಗಳು ಭಾಗವಹಿಸುವಂತಿಲ್ಲ ಎಂದು ಬ್ರಿಟನ್ ಸರ್ಕಾರ ಹೇಳಿದೆ.
ಚೀನವು ಬ್ರಿಟನ್ನ ಐವರು ಸಂಸದರಿಗೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಬ್ರಿಟನ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅವರು ಸಂಸತ್ತಿನ ಸಮುತ್ಛಯದಿಂದ ಹೊರಗೆ ನಡೆಯುವ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ತಿಳಿಸಲಾಗಿದೆ.
ಲಂಡನ್ನಲ್ಲಿ ಶುಕ್ರವಾರ ರಾಣಿಯ ಪಾರ್ಥಿವ ಶರೀರ ನೋಡಲು ಜನಸಾಗರವೇ ಸೇರಿತ್ತು. 8 ಕಿ.ಮೀ. ಉದ್ದದ ಸರತಿ ಸಾಲಲ್ಲಿ ಜನ 14 ತಾಸು ಕಾಯುವಂತಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ