ಅಫ್ಘಾನ್‌ ಗಣಿ ಪಡೆಯಲು ಚೀನಾ ಲಾಬಿ


Team Udayavani, Nov 25, 2021, 11:00 PM IST

ಅಫ್ಘಾನ್‌ ಗಣಿ ಪಡೆಯಲು ಚೀನಾ ಲಾಬಿ

ಬೀಜಿಂಗ್‌:ಅಫ್ಘಾನಿಸ್ತಾನದ ಆಡಳಿತದ ಚುಕ್ಕಾಣಿ ಹಿಡಿದಿರುವ ತಾಲಿಬಾನ್‌ ಉಗ್ರಸಂಘಟನೆಯ ಜತೆಗೆ ಸ್ನೇಹಹಸ್ತ ಚಾಚಿದ್ದಕ್ಕೆ ಕಾರಣ ಬಹಿರಂಗವಾಗಿದೆ.

ಜತೆಗೆ ಅಲ್ಲಿನ ಆಡಳಿತಕ್ಕೆ ಜಾಗತಿಕ ಮಾನ್ಯತೆ ನೀಡಲೂ ಅದು ಪ್ರಯತ್ನಿಸುತ್ತಿದೆ. ಅಫ್ಘಾನಿಸ್ತಾನದಲ್ಲಿ ಹೇರಳವಾಗಿರುವ ಕಬ್ಬಿಣ, ಲಿಥೀಯಂ, ಕೋಬೋಲ್ಟ್, ಬಾಕ್ಸೈಟ್‌, ಯುರೇನಿಯಂ, ಕ್ರೋಮಿಯಂ ನಿಕ್ಷೇಪಗಳ ಇರುವ ಬಗ್ಗೆ ಸಂಶೋಧನೆ ನಡೆಸಿ, ಗುತ್ತಿಗೆ ಪಡೆದುಕೊಳ್ಳುವ ಬಿರುಸಿನ ಪ್ರಯತ್ನದಲ್ಲಿವೆ ಚೀನಾದ ಕಂಪನಿಗಳು. ಅದಕ್ಕಾಗಿ ಆ ಅಧಿಕಾರಿಗಳಿಗೆ ವಿಶೇಷ ವೀಸಾವನ್ನೂ ನೀಡಲಾಗಿದೆ.

ಚೀನಾ ಸರ್ಕಾರದ ಮುಖವಾಣಿ “ಗ್ಲೋಬಲ್‌ಟೈಮ್ಸ್‌’ ವರದಿ ಮಾಡಿರುವ ಪ್ರಕಾರವೇ ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ಗೆ ಡ್ರ್ಯಾಗನ್‌ನ ವಿವಿಧ ಕಂಪನಿಗಳ ಪ್ರತಿನಿಧಿಗಳು ಭೇಟಿ ನೀಡಿದ್ದಾರೆ. ಜತೆಗೆ ಅಲ್ಲಿನ ಆಡಳಿತದ ಜತೆಗೆ ಗಣಿಗಾರಿಕೆ ನಡೆಸುವ ಬಗ್ಗೆ  ಮಾತುಕತೆ ನಡೆಸುತ್ತಿದ್ದಾರೆ.

ಚೀನಾ ಸರ್ಕಾರ ಗಣಿ ಗುತ್ತಿಗೆ ಪಡೆಯುವ ನಿಟ್ಟಿನಲ್ಲಿ ಜಗತ್ತಿನ ಇತರ ರಾಷ್ಟ್ರಗಳಲ್ಲಿ ತಾಲಿಬಾನ್‌ ಆಡಳಿತಕ್ಕೆ ಮಾನ್ಯತೆ ನೀಡಬೇಕು ಎಂದು ಲಾಬಿ ನಡೆಸುತ್ತಿದೆ. ಕುತೂಹಲಕಾರಿ ಅಂಶವೆಂದರೆ, ಚೀನಾ ಸರ್ಕಾರವೇ ಉಗ್ರರ ಆಡಳಿತವನ್ನು ಅಧಿಕೃತವಾಗಿ ಮಾನ್ಯ ಮಾಡಿಲ್ಲ. ಮಾನವೀಯ ಸಹಾಯ ಎಂಬ ನೆಲೆಯಲ್ಲಿ ಕಳೆದ ವಾರ ಚೀನಾ 1 ಸಾವಿರ ಟನ್‌ ಆಹಾರ ವಸ್ತುಗಳು ಮತ್ತು 31 ಮಿಲಿಯ ಡಾಲರ್‌ ಮೊತ್ತದ ನೆರವು ಪ್ರಕಟಿಸಿತ್ತು. ತಾಲಿಬಾನ್‌ ಆಡಳಿತ ಅಫ್ಘಾನ್‌ ಆಡಳಿತದಲ್ಲಿ ಮಹತ್ವದ ಪಾತ್ರ ವಹಿಸಬೇಕಾಗಿದೆ ಎಂದು ಈಗಾಗಲೇ ಪ್ರಕಟಿಸಿದೆ.

ಟಾಪ್ ನ್ಯೂಸ್

ಇ.ಡಿ. ಬಲೆಗೆ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫ‌ರ್ನಾಂಡಿಸ್‌

ಇ.ಡಿ. ಬಲೆಗೆ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫ‌ರ್ನಾಂಡಿಸ್‌

1-fs

ಮೂಡಿಗೆರೆ : ಹುಲಿ ದಾಳಿಗೆ ಮತ್ತೊಂದು ಹಸು ಬಲಿ

cm

ಗಾಂಧೀಜಿ ಆಶಯದಂತೆ ಜನರೇ ಕಾಂಗ್ರೆಸ್ ವಿಸರ್ಜನೆ ಮಾಡಲು ಸಿದ್ಧರಾಗಿದ್ದಾರೆ: ಸಿಎಂ

1rqr

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡುವುದು ಬೇಡ ಎಂದಿದ್ದರು: ಹೆಚ್ ಡಿಡಿ

1dfs

ಯಂಕ, ನಾಣಿ, ಶೀನ ಮನಬಂದಂತೆ ಮಾತನಾಡುತ್ತಾರೆ : ಯಡಿಯೂರಪ್ಪ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

monette dias

ಮದುವೆಯಾಗುವ ಖಯಾಲಿ: 11ನೇ ದಾಂಪತ್ಯ ಮುಗಿಸಿ, 12ನೇ ಮದುವೆಗೆ ಸಿದ್ಧಳಾದ ಮಹಿಳೆ!

ಬೋನಸ್‌ಗಾಗಿ 600 ಕೋಟಿ!

ಬೋನಸ್‌ಗಾಗಿ 600 ಕೋಟಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

1959ರ ಗಣಿತ ಸಮಸ್ಯೆ ಪರಿಹರಿಸಿದ ಪ್ರೊ. ನಿಖಿಲ್‌ಗೆ ಪ್ರತಿಷ್ಠಿತ ಪ್ರಶಸ್ತಿ

1959ರ ಗಣಿತ ಸಮಸ್ಯೆ ಪರಿಹರಿಸಿದ ಪ್ರೊ. ನಿಖಿಲ್‌ಗೆ ಪ್ರತಿಷ್ಠಿತ ಪ್ರಶಸ್ತಿ

ಅಮೆರಿಕದಲ್ಲಿ ಮೂವರು ಭಾರತೀಯರ ಬಂಧನ

ಅಮೆರಿಕದಲ್ಲಿ ಮೂವರು ಭಾರತೀಯರ ಬಂಧನ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

ಇ.ಡಿ. ಬಲೆಗೆ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫ‌ರ್ನಾಂಡಿಸ್‌

ಇ.ಡಿ. ಬಲೆಗೆ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫ‌ರ್ನಾಂಡಿಸ್‌

ಯಕ್ಷಗಾನ ಪದ್ಯದೊಂದಿಗೆ‌ ಕವಿಗಳ ಹೆಸರು ಉಳಿಯಬೇಕು : ಸ್ವರ್ಣವಲ್ಲೀ ಶ್ರೀ

ಶಿರಸಿ : ಸ್ವರ್ಣವಲ್ಲಿ ಶ್ರೀಗಳಿಂದ ಮಾಳವಿಕಾ ಪರಿಣಯ ಯಕ್ಷಗಾನ ಕೃತಿ ಬಿಡುಗಡೆ

1-fs

ಮೂಡಿಗೆರೆ : ಹುಲಿ ದಾಳಿಗೆ ಮತ್ತೊಂದು ಹಸು ಬಲಿ

1aa

ತಿಪ್ಪೆ ಗುಂಡಿ‌‌ ಕಸದಲ್ಲೂ ಬಿಜೆಪಿ ದುಡ್ದು ಹೊಡೆಯುತ್ತಿದೆ: ಮಧು ಬಂಗಾರಪ್ಪ

1-d

ಸರಕಾರೀಕರಣದ ವಿರುದ್ದ ಹೋರಾಟ‌ ಮುಂದುವರಿಸಬೇಕು: ಸ್ವರ್ಣವಲ್ಲಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.