
ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೌದಿ ಅರೇಬಿಯಾ ಪ್ರವಾಸ ಶುರು
Team Udayavani, Dec 7, 2022, 8:26 PM IST

ಬೀಜಿಂಗ್: ಅಮೆರಿಕದ ಜತೆಗೆ ಬಾಂಧವ್ಯ ಹಳಸಿದ ಬಳಿಕ ಚೀನ ಈಗ ಸೌದಿ ಅರೇಬಿಯಾ ಜತೆಗೆ ರಾಜತಾಂತ್ರಿಕ ಬಂಧವನ್ನು ದೃಢಪಡಿಸಿಕೊಳ್ಳಲು ಮುಂದಾಗಿದೆ. ಅದಕ್ಕಾಗಿ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗುರುವಾರದಿಂದ ಆ ದೇಶದ ಪ್ರವಾಸ ಕೈಗೊಳ್ಳಲಿದ್ದಾರೆ.
ಕೊರೊನಾ ಪ್ರತಿಬಂಧಕ ಕ್ರಮಗಳಿಂದ ಕುಸಿದು ಹೋಗಿರುವ ಅರ್ಥ ವ್ಯವಸ್ಥೆಯನ್ನು ಮೇಲೆತ್ತುವ ನಿಟ್ಟಿನಲ್ಲಿ ಸೌದಿ ಅರೇಬಿಯಾ ಜತೆಗೆ ಹಲವು ವ್ಯಾಪಾರ ಒಪ್ಪಂದಗಳಿಗೆ ಈ ಸಂದರ್ಭದಲ್ಲಿ ಸಹಿ ಹಾಕುವ ಸಾಧ್ಯತೆ ಇದೆ.
ಕೊಲ್ಲಿ ಸಹಕಾರ ಒಕ್ಕೂಟದ ರಾಷ್ಟ್ರಗಳ ಜತೆಗೆ ರಿಯಾದ್‌ನಲ್ಲಿ ನಡೆಯಲಿರುವ ಸಮ್ಮೇಳನದಲ್ಲೂ ಕ್ಸಿಜಿನ್‌ಪಿಂಗ್ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ್ತ್ಡೇ ಪಾರ್ಟಿಯಲ್ಲಿ ಗುಂಡಿನ ದಾಳಿ: 8 ಮಂದಿ ಸಾವು, 3 ಮಂದಿಗೆ ಗಾಯ

ಪೇಶಾವರದಲ್ಲಿ ತಾಲಿಬಾನ್ ಅಟ್ಟಹಾಸ: 46 ಸಾವು,150ಕ್ಕೂ ಹೆಚ್ಚು ಮಂದಿಗೆ ಗಾಯ

49 ಸಾವಿರ ರೂ. ಚಿತ್ರ 25 ಕೋಟಿ ರೂಪಾಯಿಗೆ ಮಾರಾಟವಾಯಿತು!

ದುಬೈಯಿಂದ ಆಕ್ಲೆಂಡ್ ಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ಬಂದಿಳಿದದ್ದು ಮಾತ್ರ ದುಬೈಯಲ್ಲೇ…

ಪುಟಿನ್ ಗಿಂತ ಚೀನಾ ಅಧ್ಯಕ್ಷ ಅತ್ಯಂತ ಒರಟು, ಕ್ರೂರ ನಾಯಕ: ಮೈಕ್ ಪೊಂಪಿಯೊ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
