ಸಿನಿಮೀಯವಾಗಿ ಪಾರು
Team Udayavani, Dec 23, 2018, 6:40 AM IST
ಶಾರ್ಜಾ: ಸಾಮಾಜಿಕ ಜಾಲತಾಣದಲ್ಲಿ ತಾನು ಹಾಕಿದ್ದ ತನ್ನ ಭಾವಚಿತ್ರಕ್ಕೆ ಹಲವರು ಟೀಕೆ ವ್ಯಕ್ತಪಡಿಸಿದ ಕಾರಣ, ಆತ್ಮಹತ್ಯೆಗೆ ಸಜ್ಜಾಗಿದ್ದ ಭಾರತೀಯ ಮೂಲದ 20ರ ಯುವತಿಯನ್ನು ದುಬೈ ಪೊಲೀಸರು ರಕ್ಷಿಸಿದ್ದಾರೆ. ತನ್ನ ಸಾವನ್ನು ಜಾಲತಾಣದಲ್ಲಿ ನೇರಪ್ರಸಾರ ಮಾಡುವುದಾಗಿ ಶುಕ್ರವಾರ ಮಧ್ಯಾಹ್ನವೇ ಆಕೆ ಪ್ರಕಟಿಸಿದ್ದಳು. ಇದು ವೈರಲ್ ಆಗಿ ಶಾರ್ಜಾ ಸೈಬರ್ ಪೊಲೀಸರ ಗಮನಕ್ಕೆ ಬಂದಿತ್ತು. ತಕ್ಷಣವೇ ಅವರು ದುಬೈನಲ್ಲಿರುವ ಸೈಬರ್ ಪೊಲೀಸರಿಗೆ ಮಾಹಿತಿ ಕೊಟ್ಟರು. ಮಧ್ಯರಾತ್ರಿಯ ಹೊತ್ತಿಗೆ ಆಕೆಯ ಮನೆ ಪತ್ತೆ ಹಚ್ಚಿ ಬಾಗಿಲು ಒಡೆದು ಒಳ ಹೋದಾಗ ಆಕೆ ಆತ್ಮಹತ್ಯೆಗೆ ಸಿದ್ಧಳಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ