ಖ್ಯಾತ ಶೆಫ್ ಆ್ಯಂಟನಿ ಬೌಡ್ರೈನ್ ಆತ್ಮಹತ್ಯೆ
Team Udayavani, Jun 9, 2018, 6:00 AM IST
ಫ್ರಾನ್ಸ್: ಸಿಎನ್ಎನ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ, ಅಡುಗೆ ಮತ್ತು ಪ್ರವಾಸಕ್ಕೆ ಸಂಬಂಧಿಸಿದ ಕಾರ್ಯಕ್ರಮ “ಪಾರ್ಟ್ ಅನ್ನೋನ್’ನ ನಿರೂಪಕ, ಖ್ಯಾತ ಬಾಣಸಿಗ ಆ್ಯಂಟನಿ ಬೌಡ್ರೈನ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮುಂದಿನ ಕಾರ್ಯಕ್ರಮದ ಸಂಚಿಕೆಯ ತಯಾರಿಯಲ್ಲಿದ್ದರು. ಫ್ರಾನ್ಸ್ನ ಸ್ಟ್ರಾಸ್ಬರ್ಗ್ನ ಹೋಟೆಲ್ ಕೊಠಡಿಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ವಾಹಿನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್