ಮತಾಂತರ: 7 ಮಂದಿ ಸೆರೆ

Team Udayavani, Mar 26, 2019, 6:00 AM IST

ಲಾಹೋರ್‌: ಪಾಕಿಸ್ಥಾನದ ಸಿಂಧ್‌ ಪ್ರಾಂತ್ಯದಲ್ಲಿ ಇಬ್ಬರು ಬಾಲಕಿಯರ ಅಪಹರಣ, ಮತಾಂತರ ಹಾಗೂ ಒತ್ತಾಯದ ಮದುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ರವಿವಾರ, ಪಾಕಿಸ್ಥಾನದ ಪ್ರಧಾನಿ ಇಮ್ರಾನ್‌ ಖಾನ್‌ ಈ ಪ್ರಕರಣದ ತನಿಖೆಗೆ ಆದೇಶಿಸಿದ್ದರು. ಖಚಿತ ಮಾಹಿತಿಗಳ ಆಧಾರದಲ್ಲಿ ಪಂಜಾಬ್‌ ಪ್ರಾಂತ್ಯದ ರಹೀಂ ಯಾರ್‌ ಖಾನ್‌ ಜಿಲ್ಲೆಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಅಲ್ಲಿ ಬಾಲಕಿಯರನ್ನು ಮದುವೆಯಾಗಿದ್ದ ಇಬ್ಬರು ಹುಡುಗರ ಸಂಬಂಧಿಕರು ಸೇರಿ ಏಳು ಮಂದಿಯನ್ನು ಬಂಧಿಸಿದ್ದಾರೆ. ಈ ನಡುವೆ, ಘಟನೆಯಿಂದ ತಲ್ಲಣಗೊಂಡಿರುವ ಬಾಲಕಿಯರು ತಮಗೆ ರಕ್ಷಣೆ ನೀಡಬೇಕೆಂದು ಕೋರ್ಟ್‌ ಮೊರೆ ಹೋಗಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ