ರೋಗಗ್ರಸ್ತ ಊರುಗಳೀಗ “ದೆವ್ವದ ನಗರ’!

Team Udayavani, Feb 10, 2020, 6:40 AM IST

devvada-nagara

ಬೀಜಿಂಗ್‌: ಅದು ಚೀನದ ಜಿಂಗ್‌ಶಾನ್‌ ಪಾರ್ಕ್‌. ಇಲ್ಲಿ ಹಿಮದ ಮಳೆ ಆರಂಭವಾಗಿ 2 ದಿನಗಳಾದವು. ಈ ಅಪರೂಪದ ವಿದ್ಯಮಾನವನ್ನು ಕಣ್ತುಂಬಿಕೊಳ್ಳಲು ಪ್ರತಿ ಬಾರಿ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದರಲ್ಲಿ ಬ್ಯುಸಿಯಾಗಿರುತ್ತಿದ್ದರು. ಆದರೆ, ಈ ಬಾರಿ… ನೀರವ!

ಹೌದು, ಕೊರೊನಾವೈರಸ್‌ ಎಂಬ ಮಹಾಮಾರಿ ಯೊಂದು ಚೀನವನ್ನು ಹಿಂದೆಂದೂ ಕಂಡರಿಯದಂತಹ “ನರಕದ ಕೂಪ’ಕ್ಕೆ ತಳ್ಳಿದೆ. 800ಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದುಕೊಂಡಿರುವ ಈ ಸೋಂಕಿ ನಿಂದಾಗಿ, ರಾಜಧಾನಿಯಿಂದ ಹಿಡಿದು ಕುಗ್ರಾಮಗಳವರೆಗೆ ಇಡೀ ಚೀನಗೆ ಚೀನವೇ ಅಕ್ಷರಶಃ ಸ್ತಬ್ಧವಾಗಿದೆ. ಜನರಿಂದ ಗಿಜಿಗುಡುತ್ತಿದ್ದ ರಸ್ತೆಗಳು, ಮಾಲ್‌ಗ‌ಳು, ಪಾರ್ಕ್‌ಗಳು, ಸಿನಿಮಾ ಮಂದಿರಗಳಲ್ಲಿ ಶ್ಮಶಾನ ಮೌನ ಆವರಿಸಿದೆ. ಜನರು ಕಳೆದೊಂದು ತಿಂಗಳಿಂದ ಗೃಹಬಂಧನದಲ್ಲಿದ್ದಾರೆ. ಮನೆಗಳಿಂದ ಹೊರಗೆ ಕಾಲಿಡಲೂ ಆಗದ ಸ್ಥಿತಿ. ಅಕ್ಕಪಕ್ಕದ ಮನೆಯವರೊಂದಿಗೆ ಹರಟಲೂ ಆಗದಷ್ಟು ಭಯ, ಶಾಲೆಗಳು, ಕಚೇರಿಗಳು ಕಾರ್ಯನಿರ್ವಹಿಸುತ್ತಿಲ್ಲ, ಕಣ್ಣ ಮುಂದೆ ಅನಿಶ್ಚಿತತೆಯ ದೊಡ್ಡ ಗೋಡೆ ಎದ್ದಿದೆ. ಇದಕ್ಕೆಲ್ಲ ಕಾರಣ ಆ ಮಾರಣಾಂತಿಕ ವೈರಸ್‌. ದಿನ ಬೆಳಗಾಗುತ್ತಿದ್ದಂತೆ, ಎಲ್ಲರೂ ಮೊದಲು ನೋಡುವುದೇ ತಮ್ಮ ಮೊಬೈಲ್‌ ಫೋನ್‌ಗಳನ್ನು. ಸಾವಿನ ಸಂಖ್ಯೆ ಎಷ್ಟಾಗಿದೆ, ಸೋಂಕಿತರ ಸಂಖ್ಯೆ ತಗ್ಗಿದೆಯೇ ಎಂಬ ಮಾಹಿತಿಗಾಗಿ ಕಾಯುತ್ತಿರುತ್ತೇವೆ ಎನ್ನುತ್ತಾರೆ ಚೀನ ನಾಗರಿಕರು.

ಹೀಗಾಗಿದೆ ನರ್ಸ್‌ಗಳ ಮುಖ
ವೈರಸ್‌ ವಕ್ಕರಿಸಿದಾಗಿನಿಂದಲೂ ನಿರಂತರವಾಗಿ ಹಗಲುರಾತ್ರಿ ದುಡಿಯುತ್ತಿರುವವರೆಂದರೆ ವೈದ್ಯಕೀಯ ಸಿಬಂದಿ. ಎಲ್ಲ ಆಸ್ಪತ್ರೆಗಳೂ ಫ‌ುಲ್‌ ರಷ್‌. ವೈದ್ಯರು, ದಾದಿಯರು, ಇತರೆ ಸಿಬಂದಿಗೆ ದಿನದ 24 ಗಂಟೆಯೂ ಕೆಲಸವೋ ಕೆಲಸ. ಅದರ ಜತೆಗೆ ತಾವೂ ಮುಖಕ್ಕೆ ಮಾಸ್ಕ್ ಧರಿಸಿಯೇ ಇರಬೇಕು. ಹೀಗೆ ದಿನವಿಡೀ ಮಾಸ್ಕ್ ಧರಿಸಿದ್ದರ ಪರಿಣಾಮವೆಂಬಂತೆ, ಅವರ ಮುಖಗಳಿಡೀ ಗಾಯದ ಗುರುತುಗಳು ಮೂಡಿವೆ. ಅವುಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.