ಇಟಲಿ ಆರ್ಥಿಕತೆಗೆ ಕೊರೊನಾ ಭೀತಿ

2 ವಾರದಲ್ಲಿ 9 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

Team Udayavani, Mar 11, 2020, 9:36 PM IST

ಇಟಲಿ ಆರ್ಥಿಕತೆಗೆ ಕೊರೊನಾ ಭೀತಿ

ರೋಮ್‌: ಇಡೀ ವಿಶ್ವವೇ ಕೊರೊನಾ ಭೀತಿಯಿಂದ ತತ್ತರಿಸಿದ್ದು, ದೇಶ ವಿದೇಶಗಳ ಆರ್ಥಿಕತೆ ನೆಲಕಚ್ಚಿದೆ. ಇದೀಗ ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಇಟಲಿ ಸರಕಾರ ತನ್ನ ನೌಕರರ ವೇತನ ತೆರಿಗೆಯನ್ನು ಕಡಿತಗೊಳಿಸುವ ಚಿಂತನೆ ನಡೆಸಲಾಗುತ್ತಿದೆ ಎಂಬ ವರದಿ ಪ್ರಕಟವಾಗಿದೆ.

ಅನೇಕ ವ್ಯವಾಹರಗಳು ತೊಂದರೆಗೆ
ಇಟಲಿಯಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರವಾಸೋದ್ಯಮ ಕುಸಿತ ಕಂಡಿದ್ದು, ವ್ಯಾಪಾರ ಚಟುವಟಿಕೆಗಳು ಸ್ಥಗಿತಗೊಂಡಿವೆ. ಇನ್ನೂ ಪರಿಸ್ಥಿತಿಯನ್ನು ಬಿಗಾಡಿಸಲು ಜತೆಗೆ ದೇಶದ ಆರ್ಥಿಕತೆಗೆ ಚೈತನ್ಯ ನೀಡಲು 10 ಬಿಲಿಯನ್‌ ಯುರೋ ಸಹಾಯ ನೀಡಲು ಯುರೋಪಿಯನ್‌ ಒಕ್ಕೂಟಕ್ಕೆ ಮನವಿ ಮಾಡಿರುವುದಾಗಿ ಅಲ್ಲಿನ ಆರ್ಥಿಕ ಸಚಿವರು ತಿಳಿಸಿದ್ದಾರೆ.ಈ ಬಗ್ಗೆ ಇಂದು ಸಭೆ ನಡೆಯಲಿದ್ದು, ಸಭೆಯಲ್ಲಿ ಸರಕಾರ ಗೃಹ ಕೈಗಾರಿಕೆ ಮತ್ತು ಸಣ್ಣ ವ್ಯಾಪಾರಗಳಿಗೆ ಔಪಚಾರಿಕವಾಗಿ ಬೆಂಬಲ ಸೂಚಿಸುವ ನಿರೀಕ್ಷೆಯಿದೆ.

ಆರ್ಥಿಕ ಹಿಂಜರಿತದ ಸಾಧ್ಯತೆ
ಕೊರೊನಾ ವೈರಸ್‌ ಹಾವಳಿಯಿಂದ ಉಂಟಾದ ಬಿಕ್ಕಟ್ಟು ಹಾಗೂ ಅದನ್ನು ನಿವಾರಣೆ ದೃಷ್ಟಿಯಿಂದ ನೌಕರರ ಸಂಬಳದಲ್ಲಿ ತೆರಿಗೆ ರೂಪದಲ್ಲಿ ಹಿಡಿದುಕೊಳ್ಳುತ್ತಿದ್ದ ನೀತಿಯನ್ನ ಕೈಬಿಡಲು ಅಲ್ಲಿನ ಸರಕಾರ ನಿರ್ಧರಿಸಿದೆ. ಇಟಲಿಯ ಇತ್ತೀಚಿನ ಬೆಳವಣಿಗೆಯನ್ನು ಗಮನಿಸಿದರೆ 2008 -09ರ ಆರ್ಥಿಕ ಹಿಂಜರಿತದಂತೆಯೇ, ಆರ್ಥಿಕ ಹಿಂಜರಿತವಾಗುವ ಸಾಧ್ಯತೆ ಇದ್ದು ಈ ಹಂತದಲ್ಲಿ ಇದರ ವ್ಯಾಪ್ತಿಯನ್ನು ಅಳೆಯುವುದು ತುಂಬಾ ಕಷ್ಟ ಎಂದು ಅಲ್ಲಿನ ಅರ್ಥಶಾಸ್ತ್ರಜ್ಞರು ತಮ್ಮ ಸಂಶೋಧನಾ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

2ನೇ ವಾರದಲ್ಲಿ 9ಸಾವಿರಕ್ಕೂ ಹೆಚ್ಚು ಸೋಂಕಿತರ ಪತ್ತೆ
ಕೇವಲ ಎರಡೇ ವಾರದಲ್ಲಿ ಮೆಡಿಟರೇನಿಯನ್‌ ದೇಶದಲ್ಲಿ 9,000 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇದರಿಂದ ಇಟಲಿ ಸರಕಾರ ತಾತಾಲ್ಕಿಕವಾಗಿ ಸಾರ್ವಜನಿಕರ ಪ್ರಯಾಣವನ್ನು ನಿರ್ಬಂಧಿಸಿ, ಸಭೆ ಸಮಾರಂಭ ಗಳ ಮೇಲೆ ನಿಷೇಧ ಹೇರಿದೆ. ಇನ್ನೂ ಈ ಆರ್ಥಿಕ ಬಿಕ್ಕಟ್ಟು ಪರಿಹರಿಸಲು 7.5 ಬಿಲಿಯನ್‌ ಯೂರೋ ಹಣ ಸಾಕಾಗುತ್ತಿಲ್ಲ ಎಂದು ಆರ್ಥಿಕ ಅಭಿವೃದ್ದಿ ಸಚಿವ ಹೇಳಿದ್ದಾರೆ.

ಟಾಪ್ ನ್ಯೂಸ್

1-dsadsa

ಸಿಎಂ ಆಗಲು ಪಂಚಮಸಾಲಿ ಮೂರನೇ ಪೀಠ : ನಿರಾಣಿ ವಿರುದ್ಧ ಕಾಶಪ್ಪನವರ್ ಕಿಡಿ

khasagi putagalu

ವೀಕೆಂಡ್‌ ಲಾಕ್‌ ಡೌನ್‌ ಗೆ ಮುಕ್ತಿ: ಹೊಸಬರ ಸಿನ್ಮಾ ರಿಲೀಸ್‌ ಗೆ ಇದು ಸಕಾಲ

cm-b-bommai

ಯವುದೇ ಒತ್ತಡದಿಂದ ವೀಕೆಂಡ್ ಕರ್ಫ್ಯೂ ಹಿಂದಕ್ಕೆ ಪಡೆದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

accident

ಶಿವಮೊಗ್ಗ: ಅಪರಿಚಿತ ವಾಹನ ಹರಿದು ವೃದ್ಧೆಯ ದೇಹ ಛಿದ್ರ ಛಿದ್ರ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; ಇಬ್ಬರು ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; 7 ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

ಹೈಕಮಾಂಡ್ ಜೊತೆ ಚರ್ಚೆಯ ಬಳಿಕ ಸಂಪುಟ ಪುನಾರಚನೆ ಡೇಟ್ ಫಿಕ್ಸ್: ಕಾರಜೋಳ

ಹೈಕಮಾಂಡ್ ಜೊತೆ ಸಿಎಂ ಚರ್ಚೆಯ ಬಳಿಕ ಸಂಪುಟ ಪುನಾರಚನೆ ಡೇಟ್ ಫಿಕ್ಸ್: ಕಾರಜೋಳಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋತ ಹತಾಶೆಯಲ್ಲಿ ಮತಯಂತ್ರಗಳನ್ನು ವಶಪಡಿಸಲು ಮುಂದಾಗಿದ್ದ ಡೊನಾಲ್ಡ್ ಟ್ರಂಪ್

ಸೋತ ಹತಾಶೆಯಲ್ಲಿ ಮತಯಂತ್ರಗಳನ್ನು ವಶಪಡಿಸಲು ಮುಂದಾಗಿದ್ದ ಡೊನಾಲ್ಡ್ ಟ್ರಂಪ್

ವಿಶ್ವದ ಅಗ್ರ ನಾಯಕ ಪ್ರಧಾನಿ ನರೇಂದ್ರ ಮೋದಿ

ವಿಶ್ವದ ಅಗ್ರ ನಾಯಕ ಪ್ರಧಾನಿ ನರೇಂದ್ರ ಮೋದಿ

ಇರಾಕ್‌: 11 ಯೋಧರನ್ನು ಕೊಂದ ಐಎಸ್‌ ನ ಉಗ್ರರು

ಇರಾಕ್‌: 11 ಯೋಧರನ್ನು ಕೊಂದ ಐಎಸ್‌ ನ ಉಗ್ರರು

30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

thumb 5

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

1-dsadsa

ಸಿಎಂ ಆಗಲು ಪಂಚಮಸಾಲಿ ಮೂರನೇ ಪೀಠ : ನಿರಾಣಿ ವಿರುದ್ಧ ಕಾಶಪ್ಪನವರ್ ಕಿಡಿ

8death

ಕುಣಿಗಲ್‌: ಕತ್ತು ಕೊಯ್ದು ಅಪರಿಚಿತ ವ್ಯಕ್ತಿಯ ಕೊಲೆ

ಹುಟ್ಟುಹಬ್ಬದ ದಿನವೇ ಯುವತಿ ಸಾವು

ಹುಟ್ಟುಹಬ್ಬದ ದಿನವೇ ಯುವತಿ ಸಾವು

khasagi putagalu

ವೀಕೆಂಡ್‌ ಲಾಕ್‌ ಡೌನ್‌ ಗೆ ಮುಕ್ತಿ: ಹೊಸಬರ ಸಿನ್ಮಾ ರಿಲೀಸ್‌ ಗೆ ಇದು ಸಕಾಲ

ಹೊತ್ತಿ ಉರಿದ ಬಿಎಂಟಿಸಿ ಬಸ್‌

ಹೊತ್ತಿ ಉರಿದ ಬಿಎಂಟಿಸಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.