ಕೊರೋನಾ ಮಹಾಮಾರಿ: ಮೃತರ ಸಂಖ್ಯೆ 425ಕ್ಕೆ ಏರಿಕೆ, ಅಮೆರಿಕಾದ ನೆರವು ಪಡೆಯಲು ಒಪ್ಪಿದ ಚೀನಾ

Team Udayavani, Feb 4, 2020, 8:40 AM IST

cor9ona

ವುಹಾನ್: ಮಾರಾಣಾಂತಿಕ ಕೊರೋನಾ ವೈರಸ್ ನಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಚೀನಾ ಸರ್ಕಾರ ಅಮೆರಿಕಾದ ನೆರವನ್ನು ಪಡೆಯಲು ಒಪ್ಪಿದೆ. ಸೋಮವಾರ ಒಂದೇ ದಿನ 64 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 425ಕ್ಕೆ ಏರಿದೆ.

ಮೃತರಾದ 64 ಜನರು ಹುಬೈ ಪ್ರಾಂತ್ಯದವರು ಎಂದು ತಿಳಿದುಬಂದಿದ್ದು ವುಹಾನ್ ನಗರ ಅಕ್ಷರಶಃ ನಲುಗಿಹೋಗಿದೆ. ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಪ್ರಮಾಣ ಮತ್ತಷ್ಟು ಹೆಚ್ಚಾಗಲಿರುವ ಅಪಾಯವಿದೆ ಎಂದು ಅಮೆರಿಕಾದ ವೈದ್ಯಾಧಿಕಾರಿ ಡಾ. ನ್ಯಾನ್ಸಿ ಮೆಶನೇರ್ ತಿಳಿಸಿದ್ದಾರೆ.

ಸೋಮವಾರ ಒಂದೇ ದಿನ 3,235 ಜನರಿಗೆ ಸೋಂಕು ತಗಲಿರುವ ಶಂಕೆ ವ್ಯಕ್ತಪಡಿಸಲಾಗಿದ್ದು ಒಟ್ಟು ಪ್ರಮಾಣ 20,438ಕ್ಕೆ ಏರಿದೆ. ಇತರ 23 ದೇಶಗಳಲ್ಲಿ 151 ಕೊರೋನಾ ಸೋಂಕು ಪ್ರಕರಣ ದಾಖಲಾಗಿದ್ದು, ಅಮೆರಿಕಾ, ಜಪಾನ್, ಥೈಲ್ಯಾಂಡ್, ಭಾರತ. ಹಾಂಕ್ ಕಾಂಗ್ , ಬ್ರಿಟನ್ ಮುಂತಾದ ದೇಶಗಳಲ್ಲಿ ಭಾರೀ ಮುನ್ನೆಚ್ಚರಿಕೆ ವಹಿಸಲಾಗಿದೆ.ಅಮೇರಿಕಾದಲ್ಲಿ ಈಗಾಗಲೇ 11 ಪ್ರಕರಣಗಳು ಪತ್ತೆಯಾಗಿದೆ.

ಕೊರೋನಾ ಪರಿಣಾಮದಿಂದ ಚೀನಾದಲ್ಲಿ ಶೇರು ಮಾರುಕಟ್ಟೆ 8% ಕುಸಿದಿದೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.