24 ಗಂಟೆಗಲ್ಲಿ 1,480 ಜನರು ಸಾವು: ಕೋವಿಡ್-19 ಮಹಾಮಾರಿಗೆ ನಲುಗಿದ ಅಮೆರಿಕಾ


Team Udayavani, Apr 4, 2020, 7:58 AM IST

america-covid19

ವಾಷಿಂಗ್ಟನ್: ಕೋವಿಡ್-19 ವೈರಸ್ ನಿಂದ ಜರ್ಜರಿತವಾಗಿರುವ ಅಮೆರಿಕಾದಲ್ಲಿ ಸಾವಿನ ಸಂಖ್ಯೆ ದಿನೇ ದಿನೇ ದ್ವಿಗುಣಗೊಳ್ಳುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,480 ಜನರು ಮೃತರಾಗಿದ್ದು, ಒಟ್ಟಾರೆ ಸಾವಿನ ಪ್ರಮಾಣ 7,046ಕ್ಕೆ ಏರಿಕೆಯಾಗಿದೆ  ಎಂದು ಜಾನ್ಸ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.

ಕೋವಿಡ್ 19 ವೈರಸ್ ಉಸಿರಾಡುವಾಗ ಮತ್ತು ಮಾತನಾಡುವಾಗಲು ಹರಡುತ್ತದೆ ಎಂದು ಅಮೆರಿಕಾದ ವಿಜ್ಞಾನಿಗಳ ತಿಳಿಸಿದ್ದಾರೆ.

ಅಮೆರಿಕಾದಲ್ಲಿ ಸೋಂಕಿತರ ಸಂಖ್ಯೆ ಕೂಡ ಏರಿಕೆಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 1,480 ಜನರು ಸಾವನ್ನಪ್ಪಿರುವುದು ಜಾಗತಿಕ ದಾಖಲೆಯಾಗಿದೆ.

ಯುಎಸ್ ತನ್ನ ನಾಗರಿಕರಿಗೆ ಸಾವರ್ಜನಿಕವಾಗಿ ಸಂಚರಿಸುವಾಗ ಮಾಸ್ಕ್ ಕಡ್ಡಾಯವಾಗಿ ಧರಿಸಿಕೊಳ್ಳುವಂತೆ ಆದೇಶ ನೀಡಿದೆ. ಮಾತ್ರವಲ್ಲದೆ  ವರದಿಯ ಪ್ರಕಾರ ಜಗತ್ತಿನಾದ್ಯಂತ ಜನರಿಗೆ ಸಾಮಾನ್ಯ ಉಸಿರಾಟದ ಮೂಲಕವೇ ಈ ವೈರಸ್ ಹರಡುತ್ತದೆ ಎಂದು ಹೇಳಲಾಗಿದೆ.

ವಿಶ್ವದಾದ್ಯಂತ 1 ಮಿಲಿಯನ್ ಗಿಂತಲೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದು, 50, ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.