ಪಾಕಿಸ್ಥಾನದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4 ಸಾವಿರಕ್ಕೆ ಏರಿಕೆ
Team Udayavani, Apr 8, 2020, 5:43 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಪಾಕಿಸ್ತಾನದಲ್ಲಿ ಮಂಗಳವಾರ ಮತ್ತೆ ಹೊಸದಾಗಿ 500 ಕೋವಿಡ್ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,004ಕ್ಕೆ ಏರಿದೆ. ಇದೇ ವೇಳೆ, ದೇಶದಲ್ಲಿ ಕೋವಿಡ್ ಗೆ 54 ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾದವರ ಪೈಕಿ 429 ಮಂದಿ ಗುಣಮುಖರಾಗಿದ್ದು, 28 ಮಂದಿಯ ಸ್ಥಿತಿ ಗಂಭೀರವಾಗಿದೆ.
ಪಂಜಾಬ್ ಪ್ರಾಂತ್ಯದಲ್ಲಿ 2,004, ಸಿಂಧ್ನಲ್ಲಿ 982, ಖೈಬರ್-ಫಕ್ತುಖ್ವಾ ಪ್ರಾಂತ್ಯದಲ್ಲಿ 500, ಗಿಲ್ಗಿಟ್-ಬಾಲ್ಟಿಸ್ತಾನ್ನಲ್ಲಿ 211, ಬಲೂಚಿಸ್ತಾನದಲ್ಲಿ 202, ಇಸ್ಲಾಮಾಬಾದ್ನಲ್ಲಿ 83 ಹಾಗೂ ಪಾಕ್ ಆಕ್ರಮಿತ ಕಾಶ್ಮೀರ ಪ್ರಾಂತ್ಯದಲ್ಲಿ 18 ಪ್ರಕರಣಗಳು ವರದಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ