ವಿಶ್ವದಾದ್ಯಂತ ಕೋವಿಡ್-19ಗೆ 1.84ಲಕ್ಷ ಮಂದಿ ಬಲಿ: 26 ಲಕ್ಷಕ್ಕಿಂತ ಹೆಚ್ಚು ಜನರಿಗೆ ಸೋಂಕು

ಅಮೆರಿಕಾದಲ್ಲಿ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 1,738 ಜನರು ಬಲಿ

Team Udayavani, Apr 23, 2020, 7:56 AM IST

covid-america

ವಾಷಿಂಗ್ಟನ್: ಕೋವಿಡ್ -19 ಆರ್ಭಟಕ್ಕೆ ಅಮೆರಿಕಾದಲ್ಲಿ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 1,738 ಜನರು ಬಲಿಯಾಗಿದ್ದಾರೆಂದು ಜಾನ್ಸ್ ಹಾಫ್ ಕಿನ್ಸ್ ವಿಶ್ವವಿದ್ಯಾನಿಲಯ ವರದಿ ತಿಳಿಸಿದೆ.

ಯುಎಸ್ ನಲ್ಲಿ ಒಟ್ಟಾರೆಯಾಗಿ ಈ ಮಾರಕ ವೈರಸ್ ಗೆ 47,676  ಜನರು ಬಲಿಯಾಗಿದ್ದು ಇತರ ದಿನಗಳಿಗೆ ಹೋಲಿಸಿದರೆ ಸಾವಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಜೀ ನ್ಯೂಸ್ ತಿಳಿಸಿದೆ. ಜಗತ್ತಿನಾದ್ಯಂತ ಉಳಿದ ದೇಶಗಳಿಗಿಂತ ಅಮೆರಿಕಾದಲ್ಲೇ ಕೋವಿಡ್ 19 ರುದ್ರ ನರ್ತನ ಮೆರೆದಿದ್ದು ಅತೀ ಹೆಚ್ಚು ಜನರು ಮೃತಪಟ್ಟ ದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧಾನೋಮ್ ಮಾತನಾಡುತ್ತಾ, ಈ ವೈರಸ್ ಬಹುಕಾಲದವರೆಗೂ ಕಾಡುವ ಅಪಾಯವಿದೆ. ಹಲವು ದೇಶಗಳು ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು. ಲಾಕ್ ಡೌನ್ ಅನ್ನು ವ್ಯಥಾ ಸಡಿಲಿಸಬಾರದು ಎಂದಿದ್ದಾರೆ.

ಭಾರತದಲ್ಲೂ ಕೋವಿಡ್ -19 ಭೀತಿ ಹೆಚ್ಚಾಗುತ್ತಲೇ ಇದ್ದು ಈವರೆಗೂ 20,471 ಜನರಿಗೆ ಸೋಂಕು ತಗುಲಿದ್ದು, 652 ಜುನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,486 ಹೊಸ ಪ್ರಕರಣಗಳು ವರದಿಯಾಗಿ 49 ಜನರು ಸಾವನ್ನಪ್ಪಿದ್ದಾರೆಂದು ವರದಿ ತಿಳಿಸಿದೆ.

ಜಗತ್ತಿನಾದ್ಯಂತ 26 ಲಕ್ಷಕ್ಕಿಂತಲೂ ಹೆಚ್ಚು ಜನ ಸೋಂಕಿಗೆ ತುತ್ತಾಗಿದ್ದು, 1.84ಲಕ್ಷ ಜನ ಕೊನೆಯುಸಿರೆಳೆದಿದ್ದಾರೆ. ವೈರಾಣುವಿಗೆ ಒಳಗಾದವರಲ್ಲಿ 7 ಲಕ್ಷಕ್ಕಿಂತ ಹೆಚ್ಚು ಜನರು ಗುಣ ಮುಖರಾಗಿದ್ದಾರೆಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.