
ಲಸಿಕೆ ಹಾಕದವರು ಯಾವುದೇ ಸಾರ್ವಜನಿಕ ಸ್ಥಳಗಳಿಗೆ ತೆರಳುವಂತಿಲ್ಲ: ಇಮಾನ್ಯುವಲ್ ಮ್ಯಾಕ್ರನ್
Team Udayavani, Jan 5, 2022, 10:15 PM IST

ಪ್ಯಾರಿಸ್: ಕೊರೊನಾಕ್ಕೆ ಲಸಿಕೆ ಮತ್ತು ಮುಂಜಾಗೃತಾ ಕ್ರಮವೇ ಅಸ್ತ್ರ ಎಂದರೂ ಕೇಳದ ಜನರ ವಿರುದ್ಧ ಫ್ರಾನ್ಸ್‌ನ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರನ್ ಗುಡುಗಿದ್ದಾರೆ.
ಲಸಿಕೆ ಹಾಕಿಸಿಕೊಳ್ಳದವರನ್ನು ಇನ್ನುಮುಂದೆ ದೇಶದ ನಾಗರಿಕರ ಲೆಕ್ಕದಿಂದಲೇ ಹೊರಗಿಡಲಾಗುವುದು ಎಂದು ಹೇಳಿದ್ದಾರೆ. “ನಾನು ಲಸಿಕೆ ಹಾಕಿಸಿಕೊಳ್ಳದವರನ್ನು ಜೈಲಿಗೆ ಕಳುಹಿಸುವುದಿಲ್ಲ. ಒತ್ತಾಯ ಮಾಡಿ ಲಸಿಕೆ ಹಾಕಿಸುವುದೂ ಇಲ್ಲ.
ಇದನ್ನೂ ಓದಿ:ಕರ್ನಾಟಕದಲ್ಲಿ ವಿದ್ಯುತ್ ವಾಹನ ನೋಂದಣಿ ಪ್ರಮಾಣ ಶೇ.9
ಆದರೆ ಅವರು ಜ.15ರಿಂದ ಹೋಟೆಲ್, ರೆಸ್ಟೋರೆಂಟ್, ಸಿನಿಮಾ ಮಂದಿರ ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಿಗೆ ತೆರಳುವಂತಿಲ್ಲ. ಅವರನ್ನು ನಾವು ಲೆಕ್ಕದಿಂದ ಹೊರಗಿಡಲಿದ್ದೇವೆ’ ಎಂದು ಹೇಳಿದ್ದಾರೆ.
ಫ್ರಾನ್ಸ್ ಅಧ್ಯಕ್ಷರ ಮಾತುಗಳಿಗೆ ಪ್ರತಿಪಕ್ಷಗಳ ಮುಖಂಡರು ಆಕ್ಷೇಪ ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ: ಸಿ.ಟಿ ರವಿ

SPL23ಕರಾವಳಿ ಕೋಯಲ್ ಚಾಂಪಿಯನ್ಸ್: ಟೀಂ ಪ್ರತಿಮಾ ವಿನ್ನರ್, ಪಂಚಮ್ ಹಳೆಬಂಡಿ ಟೀಂ ರನ್ನರ್ ಅಪ್

ಚಿಕ್ಕಮಗಳೂರು: ಕಾಫಿತೋಟದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ

Fake Notes: ಜಾತ್ರೆಯಲ್ಲಿ ಐಸ್ಕ್ರೀಮ್ ಸವಿಯಲು ನಕಲಿ ನೋಟ್ಗಳನ್ನು ಬಳಸಿದ ಅಪ್ರಾಪ್ತರು

HUNSUR: ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಪತ್ತೆ