ವಿಶ್ವದಾದ್ಯಂತ ಒಂದೇ ದಿನ 1 ಲಕ್ಷ ಜನರಿಗೆ ಸೋಂಕು: ಅಮೆರಿಕದಲ್ಲಿ 1ಲಕ್ಷ ದಾಟಿದ ಮೃತರ ಪ್ರಮಾಣ


Team Udayavani, May 27, 2020, 8:52 AM IST

coviod19

ಜಿನಿವಾ: ಕೋವಿಡ್ -19 ಮಹಾಮಾರಿಗೆ ಜಗತ್ತಿನಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಸುಮಾರು  1 ಲಕ್ಷ ಜನ ಭಾಧಿತರಾಗಿದ್ದು, ಸೋಂಕಿತರ ಸಂಖ್ಯೆ 5.4 ಮಿಲಿಯನ್ ಗೆ ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಒಂದೇ ದಿನ ವಿಶ್ವದಾದ್ಯಂತ 99,780 ಜನರಿಗೆ ವೈರಸ್ ತಗುಲಿದ್ದು 1,486 ಜನರು ಮೃತಪಟ್ಟಿದ್ದಾರೆ. ಅಮೆರಿಕಾದಲ್ಲಿ ಅತೀ ಹೆಚ್ಚು ಸೋಂಕಿತರು ಮತ್ತು ಮೃತರ ಪ್ರಕರಣ ಪತ್ತೆಯಾಗಿದೆ ಎಂದು WHO ತಿಳಿಸಿದೆ.

ವರ್ಲ್ಡ್ ಮೀಟರ್ ಅಂಕಿ ಅಂಶಗಳ ಪ್ರಕಾರ ಅಮೆರಿಕಾದಲ್ಲಿ ಕೋವಿಡ್ ವೈರಸ್ ಗೆ ಮೃತರಾದವರ ಸಂಖ್ಯೆ 1 ಲಕ್ಷ ತಲುಪಿದ್ದು, ಸೋಂಕಿತರ ಸಂಖ್ಯೆ 17.25 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಈ ದೇಶದಲ್ಲಿ 700 ಜನರು ಮೃತಪಟ್ಟಿದ್ದಾರೆ.

ಬ್ರೆಜಿಲ್ ನಲ್ಲೂ ಈ ವೈರಸ್ ನ ಅಟ್ಟಹಾಸ ಮುಂದುವರೆದಿದ್ದು 3.93 ಲಕ್ಷ ಸೋಂಕಿತರ ಮತ್ತು 24 ಸಾವಿರ ಮೃತರ ಪ್ರಕರಣಗಳು ದಾಖಲಾಗಿವೆ. ರಷ್ಯಾದಲ್ಲೂ ಸೋಂಕಿತರ ಸಂಖ್ಯೆ 3.62 ಲಕ್ಷಕ್ಕೆ  ಏರಿಕೆಯಾಗಿದ್ದು 3 ಸಾವಿರಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದಾರೆ. ಮತ್ತೊಂದೆಡೆ ಭಾರತದಲ್ಲೂ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು ಟಾಪ್-10 ಹಾಟ್ ಸ್ಪಾಟ್ ಗಳಲ್ಲಿ ಒಂದೆನಿಸಿದೆ.

ಜಗತ್ತಿನಾದ್ಯಂತ ಕೋವಿಡ್ ಕ್ರೌರ್ಯಕ್ಕೆ 3.,52,225 ಜನರು ಬಲಿಯಾಗಿದ್ದು 24,30,593 ಜನರು ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.