ಬೀಚ್‌ನಲ್ಲಿ ಮಹಿಳೆಗೆ ಮಾರಕವಾದ ಛತ್ರಿ: ವಾರ್ಷಿಕವಾಗಿ 3 ಸಾವಿರ ಜನರಿಗೆ ಗಾಯ

40 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರೇ ಬಲಿಪಶುಗಳು: ಸಿಪಿಎಸ್‌ಸಿ ವರದಿ

Team Udayavani, Aug 13, 2022, 3:16 PM IST

thumb-6

ವಾಷಿಂಗ್ಟನ್‌: ಛತ್ರಿಯಿಂದಾಗಿ ಮಹಿಳೆಯೊಬ್ಬರು  ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೆರೊಲಿನಾದ ಗಾರ್ಡನ್ ಸಿಟಿ ಬೀಚ್‌ನಲ್ಲಿ ಬುಧವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಟಮ್ಮಿ ಪೆರ್ರೊಲ್ಟ್ (63) ಮೃತ ಮಹಿಳೆ ಎಂದು ತಿಳಿದುಬಂದಿದೆ.

ಮಧ್ಯಾಹ್ನ ವೇಳೆಗೆ ಬೀಚ್‌ನಲ್ಲಿ ಟಮ್ಮಿ ಪೆರ್ರೊಲ್ಟ್‌ ಅವರು ಬೀಚ್‌ನ ಸೌಂದರ್ಯ ಸವಿಯುತ್ತಿದ್ದರು. ಈ ವೇಳೆ ಗಾಳಿಯ ರಭಸಕ್ಕೆ ಹಾರಿಬಂದ ಛತ್ರಿಯೊಂದು ಮಹಿಳೆಯ ಎದೆಗೆ ಚುಚ್ಚಿದೆ.

ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು, ಆ ಪ್ರದೇಶದಲ್ಲಿದ್ದ ಜನರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಾಮಾನ್ಯವಾಗಿ ಬೀಚ್‌ನಲ್ಲಿ ಪ್ರವಾಸಿಗರು ಬಿಸಿಲಿನಿಂದ ರಕ್ಷಣೆಗಾಗಿ ಛತ್ರಿಯ ಮೊರೆ ಹೋಗುವುದು ಸಾಮಾನ್ಯ. ಬೀಚ್‌ನಲ್ಲಿ ಗಾಳಿಯ ರಭಸಕ್ಕೆ ಛತ್ರಿಗಳು ಹಾರಿ ಹೋಗಿ ಪ್ರವಾಸಿಗರು ಗಾಯಗೊಂಡಿದ್ದು ಇದೇ ಮೊದಲೇನಲ್ಲ.

ಚೂಪಾದ ತುದಿ ಹೊಂದಿರುವ ಛತ್ರಿಗಳು ಗಾಳಿಯಲ್ಲಿ ಹಾರಿ ಹೋದರೆ ಮಾರಕವಾಗಬಹುದು. ಇಂತಹ ಛತ್ರಿಗಳಿಂದ ವಾರ್ಷಿಕವಾಗಿ 3,000 ಜನರು ಗಾಯಗೊಂಡಿದ್ದಾರೆ ಎಂದು ಅಮೆರಿಕಾದ ಗ್ರಾಹಕ ಉತ್ಪನ್ನ ಸುರಕ್ಷತಾ ಆಯೋಗ ಮಂಡಿಸಿದ ವರದಿಯೊಂದರಲ್ಲಿ ತಿಳಿಸಿತ್ತು.

ಇದನ್ನೂ ಓದಿ: ನಾಗರಹಾವಿನಿಂದ ಮಗನನ್ನು ರಕ್ಷಿಸಿದ ತಾಯಿ: ವಿಡಿಯೋ ವೈರಲ್

ಗ್ರಾಹಕ ಉತ್ಪನ್ನ ಸುರಕ್ಷತಾ ಆಯೋಗದ ನೀಡಿದ ವರದಿಯ ಪ್ರಕಾರ 2008 ರಿಂದ  2017 ರ ವರೆಗೆ ಅಮೆರಿಕದಲ್ಲಿ 31,000 ಜನರು ಛತ್ರಿಯಿಂದ  ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಹೇಳಿಕೊಂಡಿದೆ. ಈ ಅವಘಡಕ್ಕೆ ಹೆಚ್ಚಾಗಿ 40 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಬಲಿಪಶುಗಳಾಗಿದ್ದಾರೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

doller money news

ಡಾಲರ್ ಎದುರು ರೂಪಾಯಿ ಮೌಲ್ಯ 82.33ಕ್ಕೆ ಇಳಿಕೆ: ಸಾರ್ವಕಾಲಿಕ ಕನಿಷ್ಠ

1-adad

ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿದ್ದೇನೆ: ಇಡಿ ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್

court

ಜ್ಞಾನವಾಪಿ ಶಿವಲಿಂಗಕ್ಕೆ ಕಾರ್ಬನ್ ಡೇಟಿಂಗ್: ತೀರ್ಪು ಅಕ್ಟೋಬರ್ 11ಕ್ಕೆ

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

world-bank

ಅರ್ಥ ವ್ಯವಸ್ಥೆ ಬೆಳವಣಿಗೆ ಇಳಿಕೆ : ವಿಶ್ವ­ಬ್ಯಾಂಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

america

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಕೊಲೆ : ಕೊರಿಯಾ ಮೂಲದ ವಿದ್ಯಾರ್ಥಿಯ ಬಂಧನ

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

‘ಓ…’ ಇದು ಹಾರರ್ ಸಿನಿಮಾ

‘ಓ…’ ಇದು ಹಾರರ್ ಸಿನಿಮಾ

doller money news

ಡಾಲರ್ ಎದುರು ರೂಪಾಯಿ ಮೌಲ್ಯ 82.33ಕ್ಕೆ ಇಳಿಕೆ: ಸಾರ್ವಕಾಲಿಕ ಕನಿಷ್ಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.