ಅಂಡಮಾನ್‌ಗೆ ಅಪ್ಪಳಿಸಲಿರುವ ಅಸಾನಿ


Team Udayavani, Mar 18, 2022, 6:52 AM IST

ಅಂಡಮಾನ್‌ಗೆ ಅಪ್ಪಳಿಸಲಿರುವ ಅಸಾನಿ

ಪೋರ್ಟ್ಬ್ಲೇರ್: ಪ್ರಸಕ್ತ ವರ್ಷದ ಮೊದಲ ಚಂಡಮಾರುತ, “ಅಸಾನಿ’ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಸಮೂಹಕ್ಕೆ  ಮಾ. 20ರಂದು ಅಪ್ಪಳಿಸುವ ಸಾಧ್ಯತೆ ಇದೆ.

ಅನಂತರ ವೇಗ ಪಡೆದುಕೊಂಡು ಮ್ಯಾನ್ಮಾರ್‌ ಮತ್ತು ಬಾಂಗ್ಲಾದೇಶದತ್ತ ಸಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ. ಇದೇ ಬಾರಿಗೆ ಐಎಂಡಿಯು ಪ್ರೀ-ಜೆನೆಸಿಸ್‌ ಟ್ರ್ಯಾಕ್‌ ಆ್ಯಂಡ್‌ ಇಂಟೆನ್ಸಿಟಿ ಫೋರ್‌ಕ್ಯಾಸ್ಟ್‌ ತಂತ್ರಜ್ಞಾನ ಆಧಾರದಲ್ಲಿ ಈ ರೀತಿಯ ಅಂದಾಜು ಮಾಡಿದೆ.

ಗುರುವಾರದ ಸ್ಥಿತಿಗತಿಗಳ ಪ್ರಕಾರ, ಬಂಗಾಲ ಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅಲ್ಲಿ ಎದ್ದಿರುವ ಚಂಡಮಾರುತದ ಅಲೆ ಗಳು ಮಾ. 19ರ ವರೆಗೆ ಉತ್ತರ-ಈಶಾನ್ಯ ಭಾಗದ ಕಡೆಗೆ ಹರಡುತ್ತವೆ. ಅನಂತರ ವಾಯುಭಾರ ವ್ಯಾಪ್ತಿಯೂ ದೊಡ್ಡದಾಗಿ ಬೆಳೆಯುವುದರಿಂದ  ಮಾ.21ರ ಹೊತ್ತಿಗೆ ಚಂಡಮಾರುತವಾಗಿ ಮಾರ್ಪಾಡಾಗಿ, ಗಂಟೆಗೆ 55ರಿಂದ 75 ಕಿ.ಮೀ. ವೇಗ ಪಡೆದುಕೊಂಡು ಅಂಡಮಾನ್‌ನ ಹತ್ತಿ ರಕ್ಕೆ ಸಾಗುತ್ತವೆ ಎಂದು  ಇಲಾಖೆ ಹೇಳಿದೆ.

ಮುನ್ನೆಚ್ಚರಿಕೆ ಕ್ರಮವಾಗಿ, ಅಂಡ ಮಾನ್‌ನಲ್ಲಿ ಪ್ರವಾಸೋದ್ಯಮ, ಮೀನು ಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ.

ಗಾಳಿ- ಮಳೆ ಎಚ್ಚರಿಕೆ: ಮಾ. 17ರಿಂದ 20ರ ವರೆಗೆ ಜೋರಾಗಿ ಗಾಳಿ ಬೀಸಲಿದ್ದು, ಮಾ. 21-22ರಂದು ಬಿರುಗಾಳಿ ಬೀಸು ತ್ತದೆ. ಮಾ. 18ರಿಂದ 21ರ ವರೆಗೆ ಅಂಡ ಮಾನ್‌ ನಿಕೋಬಾರ್‌ನಲ್ಲಿ ಸಾಮಾನ್ಯ ದಿಂದ ತೀವ್ರ ಪ್ರಮಾಣದ ಮಳೆ ಬೀಳುತ್ತದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.