ದಮ್ಮಯ್ಯ.. ಸಾಲ ವಾಪಸ್‌ ಮಾಡುವೆ

Team Udayavani, Dec 6, 2018, 6:00 AM IST

d-47.jpg

ಲಂಡನ್‌/ಹೊಸದಿಲ್ಲಿ: “ದಮ್ಮಯ್ಯ. ನನ್ನನ್ನು ನಂಬಿ. ನೂರಕ್ಕೆ ನೂರರಷ್ಟು ಸಾಲ ಮರು ಪಾವತಿ ಮಾಡುವೆ. ದಯವಿಟ್ಟು ಸ್ವೀಕರಿಸಿ’ ಹೀಗೆಂದು ಗೋಗರೆದದ್ದು ಉದ್ಯಮಿ ವಿಜಯ ಮಲ್ಯ. ದುಬಾೖಯಿಂದ ಬಹುಕೋಟಿ ಕಾಪ್ಟರ್‌ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕಲ್‌ನನ್ನು ಭಾರತಕ್ಕೆ ಗಡೀಪಾರು ಮಾಡಿಸುವಲ್ಲಿ ಮೋದಿ ಸರಕಾರ ಯಶಸ್ವಿಯಾದ ಬೆನ್ನಲ್ಲೇ ಲಂಡನ್‌ನಲ್ಲಿರುವ ಮಲ್ಯ ಬುಧವಾರ ಸರಣಿ ಟ್ವೀಟ್‌ ಮಾಡಿದ್ದಾರೆ. ಮುಂದಿನ ಸೋಮವಾರ ವೆಸ್ಟ್‌ಮಿನಿಸ್ಟರ್‌ ಕೋರ್ಟ್‌ (ಡಿ. 10)ರಂದು ಮಲ್ಯರನ್ನು ಗಡೀಪಾರು ಮಾಡಬೇಕೇ ಬೇಡವೇ ಎಂಬ ಬಗ್ಗೆ ಲಂಡನ್‌ ಕೋರ್ಟ್‌ ತೀರ್ಪು ನೀಡಲಿರುವಂತೆಯೇ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿರುವ ಉದ್ಯಮಿ ಹೊಸರಾಗ ಹಾಡಿದ್ದಾರೆ.

ಸರಣಿ ಟ್ವೀಟ್‌ನಲ್ಲಿ ತಮ್ಮ ನೇತೃತ್ವದ 
ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಯಾವ ಕಾರಣಕ್ಕಾಗಿ ನಷ್ಟ ಅನುಭವಿಸಿತು ಎಂಬುದನ್ನು ಬರೆದುಕೊಂಡಿದ್ದಾರೆ. “ವೈಮಾನಿಕ ಇಂಧನ ದುಬಾರಿ ಯಾಗಿದ್ದರಿಂದ ಸಂಸ್ಥೆ ಸಂಕಷ್ಟಕ್ಕೆ ಈಡಾ ಯಿತು. ಇತರ ಸಂಸ್ಥೆಗಳೂ ಅದೇ ದಾರಿಯಲ್ಲಿದ್ದವು. ಆದರೆ ಈ ಪೈಕಿ ಹೆಚ್ಚು ತೊಂದರೆಗೆ ಒಳಗಾಗಿರುವುದು ನಮ್ಮ ಸಂಸ್ಥೆ. ಪ್ರತಿ ಬ್ಯಾರೆಲ್‌ಗೆ 140 ಅಮೆರಿಕನ್‌ ಡಾಲರ್‌ ನೀಡುವ ಪರಿಸ್ಥಿತಿ ಎದುರಾಗಿತ್ತು. ಬ್ಯಾಂಕ್‌ನಿಂದ ಪಡೆದ ಹಣ ಅದಕ್ಕೇ ನೀಡಲಾಯಿತು’ ಎಂದು ಬರೆದುಕೊಂಡಿದ್ದಾರೆ.

“ಈಗಾಗಲೇ ನಾನು ನೂರಕ್ಕೆ ನೂರು ಸಾಲ ಮರು ಪಾವತಿ ಮಾಡುವುದಾಗಿ ಹೇಳಿದ್ದೇನೆ. ದಯವಿಟ್ಟು ಸ್ವೀಕರಿಸಿ’ ಎಂದಿರುವ ಅವರು, “ತಮ್ಮ ಒಡೆತನದ ಮದ್ಯದ ಸಂಸ್ಥೆ ಯುನೈಟೆಡ್‌ ಬ್ರೂವರೀಸ್‌ ಸರಕಾರಗಳ ಬೊಕ್ಕಸಕ್ಕೆ ಸರಿಯಾದ ರೀತಿಯಲ್ಲೇ ತೆರಿಗೆ ಪಾವತಿ ಮಾಡುತ್ತಿದೆ’ ಎಂಬ ಸಮರ್ಥನೆಯನ್ನೂ ನೀಡಿದ್ದಾರೆ.

ಟಾಪ್ ನ್ಯೂಸ್

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

Vaccine

ವರ್ಷಾಂತ್ಯದಿಂದ ವಿದೇಶಗಳಿಗೆ ಲಸಿಕೆ ರಫ್ತು; ಕೇಂದ್ರ ಸರ್ಕಾರದ ಘೋಷಣೆ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಗಡ್ಡಕ್ಕೂ ಒಲಿಂಪಿಕ್ಸ್‌! ಮೀಸೆ ತಿರುವಿ ಪ್ರಶಸ್ತಿ ಗೆದ್ದರು!

ಗಡ್ಡಕ್ಕೂ ಒಲಿಂಪಿಕ್ಸ್‌! ಮೀಸೆ ತಿರುವಿ ಪ್ರಶಸ್ತಿ ಗೆದ್ದರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡ್ಡಕ್ಕೂ ಒಲಿಂಪಿಕ್ಸ್‌! ಮೀಸೆ ತಿರುವಿ ಪ್ರಶಸ್ತಿ ಗೆದ್ದರು!

ಗಡ್ಡಕ್ಕೂ ಒಲಿಂಪಿಕ್ಸ್‌! ಮೀಸೆ ತಿರುವಿ ಪ್ರಶಸ್ತಿ ಗೆದ್ದರು!

ಬಾಂಬೆ ಷೇರು ಪೇಟೆ ಸೆನ್ಸೆಕ್ಸ್ 100ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿ ಇಳಿಕೆ

ಬಾಂಬೆ ಷೇರು ಪೇಟೆ ಸೆನ್ಸೆಕ್ಸ್ 100ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿ ಇಳಿಕೆ

2060ರ ಹೊತ್ತಿಗೆ ಸೌದಿ, ಮಾಲಿನ್ಯ ಮುಕ್ತ

2060ರ ಹೊತ್ತಿಗೆ ಸೌದಿ, ಮಾಲಿನ್ಯ ಮುಕ್ತ

ಹೊಸ ಗಡಿ ಕಾನೂನಿಗೆ ಚೀನ ಒಪ್ಪಿಗೆ

ಹೊಸ ಗಡಿ ಕಾನೂನಿಗೆ ಚೀನ ಒಪ್ಪಿಗೆ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

Vaccine

ವರ್ಷಾಂತ್ಯದಿಂದ ವಿದೇಶಗಳಿಗೆ ಲಸಿಕೆ ರಫ್ತು; ಕೇಂದ್ರ ಸರ್ಕಾರದ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.