50 ಕೋಟಿ ಫೇಸ್‌ಬುಕ್ಕಿಗರ ವಿವರ ಬಟಾಬಯಲು : 2019ರಲ್ಲಿ ನಡೆದ ಪ್ರಕರಣ ಎಂದು FB ಸಮಜಾಯಿಷಿ

ಒಟ್ಟು 106 ದೇಶಗಳ ಗ್ರಾಹಕರ ವಿವರ ಜಾಲತಾಣಕ್ಕೆ

Team Udayavani, Apr 4, 2021, 9:20 PM IST

50 ಕೋಟಿ ಫೇಸ್‌ಬುಕ್ಕಿಗರ ವಿವರ ಬಟಾಬಯಲು : 2019ರಲ್ಲಿ ನಡೆದ ಪ್ರಕರಣ ಎಂದು FB ಸಮಜಾಯಿಷಿ

ನ್ಯೂಯಾರ್ಕ್‌: ಜಗತ್ತಿನಾದ್ಯಂತ ಇರುವ ಸುಮಾರು 50 ಕೋಟಿ ಮಂದಿಯ ಫೇಸ್‌ಬುಕ್‌ ಮಾಹಿತಿ ವೆಬ್‌ಸೈಟ್‌ ಒಂದರಲ್ಲಿ ಅಪ್‌ಲೋಡ್‌ ಆಗಿರುವುದು ಪತ್ತೆಯಾಗಿದೆ. ಇದರಿಂದ ಹ್ಯಾಕರ್‌ಗಳಿಗೆ ಬಹಳಷ್ಟು ರೀತಿಯಲ್ಲಿ ಅನುಕೂಲವಾಗಲಿದೆ ಎಂದು ಶಂಕಿಸಲಾಗಿದೆ.

ಈ ಬಗ್ಗೆ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆಯೇ ಹೇಳಿಕೆ ಬಿಡುಗಡೆ ಮಾಡಿದ ಫೇಸ್‌ಬುಕ್‌, “ಇದು 2019ರಲ್ಲಿ ನಡೆದ ಪ್ರಕರಣ. ಜತೆಗೆ ಈ ಬಗ್ಗೆ ಏನು ಕ್ರಮ ಕೈಗೊಳ್ಳಬೇಕಾಗಿತ್ತೋ, ಅದನ್ನು 2019ರ ಆಗಸ್ಟ್‌ನಲ್ಲಿ ಕೈಗೊಂಡಿದ್ದವು’ ಎಂದು ಸ್ಪಷ್ಟನೆ ನೀಡಿದೆ.

ಫೇಸ್‌ಬುಕ್‌ನ ಹೇಳಿಕೆಯ ಹೊರತಾಗಿಯೂ ಸೈಬರ್‌ ರಕ್ಷಣಾ ವ್ಯವಸ್ಥೆಯ ವಿಶೇಷಜ್ಞರು ಹೇಳುವ ಪ್ರಕಾರ ಜಾಲತಾಣಗಳು ಸಂಗ್ರಹಿಸುವ ವೈಯಕ್ತಿಕ ವಿವರಗಳು ಸುರಕ್ಷಿತವಾಗಿ ಇರುವುದಿಲ್ಲ ಎನ್ನುವುದು ಮತ್ತೂಮ್ಮೆ ಸಾಬೀತಾದಂತಾಗಿದೆ ಎನ್ನುತ್ತಾರೆ.

ಇದನ್ನೂ ಓದಿ :ಮನೆಕೆಲಸದವಳ ಮೇಲೆ ಪ್ರೀತಿ‌, ತನ್ನ ಪತ್ನಿಯನ್ನೇ ಮನೆಯಿಂದ ಹೊರಹಾಕಿದ ಪತಿ

“ಬ್ಯುಸಿನೆಸ್‌ ಇನ್‌ಸೈಡರ್‌’ನಲ್ಲಿ ಪ್ರಕಟವಾಗಿರುವ ಮಾಹಿತಿ ಪ್ರಕಾರ 106 ದೇಶಗಳ ಗ್ರಾಹಕರ ಹೆಸರು, ವಿಳಾಸ, ಫೋನ್‌ ನಂಬರ್‌, ಸ್ಥಳ, ಹುಟ್ಟಿದ ದಿನಾಂಕ, ಇ-ಮೇಲ್‌ ವಿವರಗಳು ಸಾರ್ವಜನಿಕಗೊಂಡಿವೆ. ವೈಯಕ್ತಿಕ ಮಾಹಿತಿ ಸುರಕ್ಷತೆಯ ಬಗ್ಗೆ ಫೇಸ್‌ಬುಕ್‌ ವಿರುದ್ಧ ಹಲವು ಆರೋಪಗಳನ್ನು ಎದುರಿಸುತ್ತಾ ಬಂದಿದೆ.

2018ರಲ್ಲಿ ಜಾಲತಾಣ ಫೋನ್‌ ನಂಬರ್‌ ಮೂಲಕ ಇತರರ ವಿವರಗಳನ್ನು ಹುಡುಕುವ ವ್ಯವಸ್ಥೆ ರದ್ದುಗೊಳಿಸಿತ್ತು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.