3 ವರ್ಷದಿಂದ ದಾವೂದ್ ಫೋನ್ ಸೈಲೆಂಟ್
Team Udayavani, Dec 5, 2019, 12:32 AM IST
ಹೊಸದಿಲ್ಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಫೋನ್ ಮೂರು ವರ್ಷಗಳಿಂದ ಸ್ತಬ್ದವಾಗಿರುವ ಅಂಶ ಬೆಳಕಿಗೆ ಬಂದಿದೆ. 2016ರಲ್ಲಿ ದಿಲ್ಲಿ ಪೊಲೀಸರು ಹದಿನೈದು ನಿಮಿಷಗಳ ಕಾಲ ಆತನ ಫೋನ್ ಕರೆಯನ್ನು ಛೇದಿಸಿ ವಿವರ ಆಲಿಸಿದ್ದೇ ಕೊನೆ. ಅನಂತರದ ವರ್ಷಗಳಲ್ಲಿ ಆತ ಫೋನ್ನಲ್ಲಿ ಮಾತನಾಡಿದ ಅಂಶ ಬೆಳಕಿಗೆ ಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದಾರೆ.
ಇಷ್ಟು ಮಾತ್ರವಲ್ಲದೆ ಆತ ಕರಾಚಿಯಿಂದಲೇ ತನ್ನ ಭೂಗತ ಜಗತ್ತಿನ ವಹಿವಾಟುಗಳನ್ನು ನಿಯಂತ್ರಿಸುತ್ತಿದ್ದಾನೆ ಎಂದು ಗೊತ್ತಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊವಾಲ್ ಐರೋಪ್ಯ ಮತ್ತು ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಆತನ ಜಾಲ ನಿಗ್ರಹಿಸುವ ಬಗ್ಗೆ ಕ್ರಮ ಕೈಗೊಂಡದ್ದು ಹಿನ್ನಡೆಯಾಗಿ ಪರಿಣಮಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು