ಅಮ್ಮನ ನಿಧನದ ಸುದ್ದಿ ಕೇಳಿದ ಮಗನ ಸಾವು
Team Udayavani, Dec 31, 2017, 3:21 PM IST
ದುಬೈ: ತಾಯಿ ನಿಧನರಾದ ಸುದ್ದಿ ಕೇಳುತ್ತಲೇ ದುಬೈನಲ್ಲಿ ರುವ ಮಗನೂ ಕುಸಿದುಬಿದ್ದು ಸಾವಿಗೀಡಾದ ಮನಕಲಕುವ ಘಟನೆ ನಡೆದಿದೆ.
ಕೇರಳದ ಕೊಲ್ಲಂ ಜಿಲ್ಲೆಯವರಾದ ಅನಿಲ್ ಕುಮಾರ್ ಗೋಪಿನಾಥನ್ ಎಂಬವರೇ ಮೃತಪಟ್ಟ ವ್ಯಕ್ತಿ. ಇವರು ದುಬೈನ ಟೈಲರಿಂಗ್ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೇರಳದಲ್ಲಿ ರುವ ತಾಯಿ ಕೌಸಲ್ಯಾ ನಿಧನರಾಗಿದ್ದಾರೆ ಎಂಬ ಸುದ್ದಿ ಯನ್ನು ಅವರಿಗೆ ತಲುಪಿಸ ಲಾಗಿತ್ತು. ವಿಚಾರ ಕೇಳುತ್ತಿದ್ದಂತೆಯೇ ಗೋಪಿನಾಥನ್ಗೆ ಹೃದಯಾಘಾತ ವಾಗಿದೆ.
ಅವರನ್ನು ಆಸ್ಪತ್ರೆಗೆ ಕರೆದೊಯ್ಯು ವುದರೊಳಗೆ ಅವರು ಕೊನೆಯುಸಿರೆಳೆದಿದ್ದರು ಎಂದು ದುಬೈ ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ